ಬೆಂಗಳೂರಿಗರೇ ಇತ್ತ ಗಮನಿಸಿ! ಈ ಮಾರ್ಗಗಳಿಗೆ ನೂತನ ಬಸ್ ಸೇವೆ!
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬಿಎಂಟಿಸಿ 3 ಹೊಸ ಮಾರ್ಗಗಳಿಗೆ ಬಸ್ ಸೇವೆ ಆರಂಭಿಸಿದೆ. ಈ ಹೊಸ ಮಾರ್ಗದಲ್ಲಿ ಸಂಚರಿಸುವ ಬಸ್ ಗಳು ನಗರದ ಎರಡು ಪ್ರಮುಖ ಬಡಾವಣೆಗಳಿಗೆ ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬಿಎಂಟಿಸಿ 3 ಹೊಸ ಮಾರ್ಗಗಳಿಗೆ ಬಸ್ ಸೇವೆ ಆರಂಭಿಸಿದೆ. ಈ ಹೊಸ ಮಾರ್ಗದಲ್ಲಿ ಸಂಚರಿಸುವ ಬಸ್ ಗಳು ನಗರದ ಎರಡು ಪ್ರಮುಖ ಬಡಾವಣೆಗಳಿಗೆ ...
Read moreDetailsಬೆಂಗಳೂರು: ಕೊರೊನಾ ಆತಂಕದ ನಂತರ ಈಗ ರಾಜ್ಯಕ್ಕೆ ಮತ್ತೆ ಹೊಸ ವೈರಸ್ ನ ಭಯ ಶುರುವಾಗಿದೆ.ರಾಜ್ಯದಲ್ಲಿ MPOX ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಆತಂಕ ಮನೆ ಮಾಡುತ್ತಿದೆ.40 ...
Read moreDetailsಬೆಂಗಳೂರು: ಕೊನೆಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪೋಷ್ ಕಮಿಟಿ ರಚನೆ ಮಾಡಿದೆ.ಈ ಹಿಂದೆ ಸಿನಿಮಾ ರಂಗದಲ್ಲಿ ಹಲವಾರು ನಟಿಯರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಈ ...
Read moreDetailsಬೆಂಗಳೂರು: ಒಂದು ಕಾಲದಲ್ಲಿ ಆತ್ಮೀಯರಾಗಿದ್ದ ಸ್ನೇಹಿತರು ಇಂದು ಬದ್ಧ ಶತ್ರುಗಳಾಗಿದ್ದಾರೆ. ಶಾಸಕ ಜನಾರ್ಧನ ರೆಡ್ಡಿ ವಿರುದ್ಧ ಮಾಜಿ ಸಚಿವ ಶ್ರೀರಾಮುಲು ಗರಂ ಆಗಿದ್ದಾರೆ. ಬಿಜೆಪಿ ರಾಜ್ಯ ಉಸ್ತುವಾರಿ ...
Read moreDetailsಬೆಂಗಳೂರಿಗೆ: ಸಿಲಿಕಾನ್ ಸಿಟಿಯಲ್ಲಿ ಬಿಎಂಟಿಸಿ ಬಸ್ ಗಳಿಗೆ ಟಕ್ಕರ್ ಕೊಡಲು ಉಬರ್(Uber) ಖಾಸಗಿ ಕಂಪನಿ ಮುಂದಾಗಿದೆ. ಕೆಲವು ಪ್ರದೇಶಗಳಿಗೆ ಖಾಸಗಿಯಾಗಿ ಬಸ್ ಓಡಿಸಲು ಉಬರ್ ಮುಂದಾಗಿದೆ. ಹೀಗಾಗಿ ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸುಲಿಗೆಕೋರರು ಒಂದಿಲ್ಲೊಂದು ಖತರ್ನಾಕ್ ಪ್ಲಾನ್ ಮಾಡುವ ಮೂಲಕ ಜನರಿಂದ ಸುಲಿಗೆ ಮಾಡಲು ಹೊಂಚು ಹಾಕುತ್ತಿರುತ್ತಾರೆ. ಈಗ ಮತ್ತೊಂದು ಇಂತಹ ಪ್ರಕರಣ ಬೆಳಕಿಗೆ ಬಂದಿದೆ.ರಸ್ತೆಯಲ್ಲಿ ...
Read moreDetailsಬೆಂಗಳೂರು: ನಿಮ್ಮ ಮನೆಗೆ ಮಾಟ-ಮಂತ್ರ ಮಾಡಿಸಿದ್ದಾರೆ. ಪೂಜೆ ಮಾಡುತ್ತೇನೆ ಎಂದು ಹೇಳಿ ಮನೆ ದೋಚಿ ಪರಾರಿಯಾಗಿದ್ದ ಅಸಾಮಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವೆಂಕಟರಮಣ ಬಂಧಿತ ಆರೋಪಿ. ಬುಡುಬುಡುಕೆ ...
Read moreDetailsಬೆಂಗಳೂರು: ಕೊಲೆ ಆರೋಪದಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಹೊರ ಬಂದಿರುವ ನಟ ದರ್ಶನ್(darshan) ಕುಟುಂಬಸ್ಥರೊಂದಿಗೆ ಹೆಚ್ಚು ಸಮಯ ಕಳೆಯುತ್ತಿದ್ದಾರೆ. ಈಗ ಅವರ ಸಹೋದರ ದಿನಕರ್ ತೂಗುದೀಪ ...
Read moreDetailsಬೆಂಗಳೂರು: ಒಂಟಿ ವೃದ್ಧೆಯನ್ನು ಟಾರ್ಗೆಟ್ ಮಾಡಿ ಪರಿಚಯ ಮಾಡಿಕೊಂಡು ಮನೆಗಳ್ಳತನ ಮಾಡಿರುವ ಘಟನೆಯೊಂದು ನಡೆದಿದೆ. ಸಿಲಿಕಾನ್ ಸಿಟಿಯ ಹುಳಿಮಾವು ಪೊಲೀಸ್ ಠಾಣಾ(police station) ವ್ಯಾಪ್ತಿಯಲ್ಲಿ ಈ ಘಟನೆ ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸುಲಿಗೆಕೋರರು ಒಂದಿಲ್ಲೊಂದು ಖತರ್ನಾಕ್ ಪ್ಲಾನ್ ಮಾಡುವ ಮೂಲಕ ಜನರಿಂದ ಸುಲಿಗೆ ಮಾಡಲು ಹೊಂಚು ಹಾಕುತ್ತಿರುತ್ತಾರೆ. ಈಗ ಮತ್ತೊಂದು ಇಂತಹ ಪ್ರಕರಣ ಬೆಳಕಿಗೆ ಬಂದಿದೆ.ರಸ್ತೆಯಲ್ಲಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.