ಆಟೋ ದರ ಏರಿಕೆ ಯಾವಾಗ?
ಬೆಂಗಳೂರು: ಇತ್ತೀಚೆಗೆ ಬೆಲೆ ಏರಿಕೆಯಿಂದಾಗಿ ಜನರು ಕಂಗಾಲಾಗಿದ್ದಾರೆ. ಈ ಮಧ್ಯೆ ಆಟೋ ದರ ಏರಿಕೆಯ ಸುದ್ದಿ ಹೊರ ಬಿದ್ದಿತ್ತು. ಆದರೆ, ಈಗ ಬೆಂಗಳೂರಿಗರು (Bengaluru) ರಿಲ್ಯಾಕ್ಸ್ ಆಗಿದ್ದಾರೆ. ...
Read moreDetailsಬೆಂಗಳೂರು: ಇತ್ತೀಚೆಗೆ ಬೆಲೆ ಏರಿಕೆಯಿಂದಾಗಿ ಜನರು ಕಂಗಾಲಾಗಿದ್ದಾರೆ. ಈ ಮಧ್ಯೆ ಆಟೋ ದರ ಏರಿಕೆಯ ಸುದ್ದಿ ಹೊರ ಬಿದ್ದಿತ್ತು. ಆದರೆ, ಈಗ ಬೆಂಗಳೂರಿಗರು (Bengaluru) ರಿಲ್ಯಾಕ್ಸ್ ಆಗಿದ್ದಾರೆ. ...
Read moreDetailsಬೆಂಗಳೂರು: ಸರ್ಕಾರಿ ಉದ್ಯೋಗ ಹಿಡಿಯಬೇಕು, ಕೈತುಂಬ ಸಂಬಳ ಪಡೆಯಬೇಕು, ಜೀವನದಲ್ಲಿ ಸೆಟಲ್ ಆಗಬೇಕು ಎಂಬುದು ತುಂಬ ಜನರ ಕನಸಾಗಿರುತ್ತದೆ. ಈ ಕನಸು ನನಸು ಮಾಡಿಕೊಳ್ಳಲು ಸುವರ್ಣಾವಕಾಶವೊಂದು ಇಲ್ಲಿದೆ. ...
Read moreDetailsಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಬೀದಿ ಬದಿ ವ್ಯಾಪಾರಸ್ಥರಿಗೆ ಶಾಕ್ ನೀಡಿದ್ದಾರೆ. ಬೀದಿ ಬದಿ ವ್ಯಾಪಾರಸ್ಥರು ಕಡ್ಡಾಯವಾಗಿ ಲೈಸೆನ್ಸ್ ಪಡೆಯಬೇಕು. ಇಲ್ಲವಾದರೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎಂದು ...
Read moreDetailsಬೆಂಗಳೂರು: ಏಪ್ರಿಲ್ 1ರಿಂದ ಹೊಸ ಹಣಕಾಸು ವರ್ಷ ಆರಂಭವಾಗುತ್ತದೆ. ಹಾಗಾಗಿ, ಹಣಕಾಸಿಗೆ ಸಂಬಂಧಿಸಿದಂತೆ ಪ್ರಮುಖ ನಿಯಮಗಳು ಕೂಡ ಬದಲಾಗುತ್ತಿವೆ. ಅದರಲ್ಲೂ, ಎಸ್ ಬಿಐ ಹಾಗೂ ಐಡಿಎಫ್ ಸಿ ...
Read moreDetailsಬೆಂಗಳೂರು: ಬ್ರ್ಯಾಂಡ್ ಬೆಂಗಳೂರಿನ ಕನಸ್ಸಿಗೆ ಮತ್ತೊಂದು ರೆಕ್ಕೆ ಬಂದಂತಾಗಿದೆ. 250 ಮೀಟರ್ ಎತ್ತರದ ಸ್ಕೈ ಡೈಕ್ ನಿರ್ಮಾಣದ ಕನಸಿಗೆ ಪದೇ ಪದೇ ಹಿನ್ನೆಡೆಯಾಗುತ್ತಿದ್ದು, ಈಗ ಅದಕ್ಕಾಗಿ ಮತ್ತೊಂದು ...
Read moreDetailsಬೆಂಗಳೂರು: ಚಿನ್ನದ ಪ್ರಿಯರಿಕೆ ಕಳೆದ ಕೆಲವು ದಿನಗಳಿಂದ ಸಿಹಿ ಸುದ್ದಿ ಸಿಗುತ್ತಿದೆ. ಆಕಾಶದತ್ತೆರಕ್ಕೆ ಹಾರುತ್ತಿದ್ದ ಚಿನ್ನದ ಬೆಲೆ (Gold Rates) ಈಗ ಸತತ ಇಳಿಕೆ ಕಾಣುತ್ತಿದೆ.ಅಪರಂಜಿ ಚಿನ್ನದ ...
Read moreDetailsಬೆಂಗಳೂರು: ಕಾಂಗ್ರೆಸ್ ಉಚಿತ ವಿದ್ಯುತ್ ಘೋಷಣೆ ಮಾಡಿದೆ. ಹೀಗಾಗಿ ರಾಜ್ಯದಲ್ಲಿ ವಿದ್ಯುತ್ ಬೇಡಿಕೆಯ ಪ್ರಮಾಣ ಹೆಚ್ಚಾಗಿದೆ. ಆದರೆ, ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ಇಂಧನ ...
Read moreDetailsಬೆಂಗಳೂರು: ಮೆಟ್ರೋ, ಬಸ್ ಟಿಕೆಟ್, ಪೆಟ್ರೋಲ್ ಬೆಲೆ ಏರಿಕೆಯ ಬೆನ್ನಲ್ಲೇ ಗ್ರಾಹಕರಿಗೆ ಮತ್ತೊಂದು ಹೊರೆ ಬೀಳುವುದು ನಿಶ್ಚಿತವಾಗಿದೆ. ಬ್ಯಾಂಕ್ ಗಳ ಎಟಿಎಂಗಳಲ್ಲಿ ಹಣ ವಿತ್ ಡ್ರಾ (ATM ...
Read moreDetailsಬೆಂಗಳೂರು: ರಾಜ್ಯದ ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಅಧೀನದ ‘ರಾಜ್ಯ ಕ್ರೀಡಾ ಪ್ರಾಧಿಕಾರ’ದಲ್ಲಿ ಫಿಟ್ನೆಸ್ ತರಬೇತುದಾರರ ಹುದ್ದೆಗಳು (SAK Recruitment 2025) ಖಾಲಿ ಇದ್ದು, ನೇಮಕಾತಿಗೆ ...
Read moreDetailsಬೆಂಗಳೂರು: ಗೃಹಜ್ಯೋತಿ ಫಲಾನುಭವಿಗಳಿಗೆ ಶಾಕ್ ಮೇಲೆ ಶಾಕ್ ಎದುರಾಗುತ್ತಿದೆ. ಸ್ಮಾರ್ಟ್ ಮೀಟರ್ ಅಳವಡಿಸಿಕೊಂಡವರಿಗೆ ಜೀರೋ ಬಿಲ್ ಸಿಗುವುದಿಲ್ಲ. ಹೀಗಾಗಿ ಸ್ಮಾರ್ಟ್ ಮೀಟರ್ ಅಳವಡಿಕೆ ಮಾಡಿಕೊಂಡಿರುವ ಗ್ರಾಹಕರು ಕಡ್ಡಾಯವಾಗಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.