Breaking News: ಮದುವೆ ದಿನವೇ ಕುಡಿದು ಬಂದ ವರ: ಮುಂದೇನಾಯ್ತು?
ಬೆಂಗಳೂರು: ಮದುವೆ ದಿನವೇ ವರ ಮಹಾಶಯ ಕುಡಿದು ಬಂದಿರುವ ಘಟನೆಯೊಂದು ವರದಿಯಾಗಿದೆ.ಈ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದ್ದು, ವರನ ವರ್ತನೆಯಿಂದಾಗಿ ಮದುವೆಯೇ ಕ್ಯಾನ್ಸಲ್ ಆಗಿದೆ. ಮದುವೆ ಸಂಭ್ರಮದಲ್ಲಿದ್ದ ...
Read moreDetailsಬೆಂಗಳೂರು: ಮದುವೆ ದಿನವೇ ವರ ಮಹಾಶಯ ಕುಡಿದು ಬಂದಿರುವ ಘಟನೆಯೊಂದು ವರದಿಯಾಗಿದೆ.ಈ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದ್ದು, ವರನ ವರ್ತನೆಯಿಂದಾಗಿ ಮದುವೆಯೇ ಕ್ಯಾನ್ಸಲ್ ಆಗಿದೆ. ಮದುವೆ ಸಂಭ್ರಮದಲ್ಲಿದ್ದ ...
Read moreDetailsಬೆಂಗಳೂರು: ಇತ್ತೀಚೆಗೆ ಆನ್ ಲೈನ್ ಗೇಮಿಂಗ್(online game) ಹುಚ್ಚಾಟ ಹೆಚ್ಚಾಗುತ್ತಿದ್ದು, ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಇತ್ತೀಚೆಗೆ ಆನ್ ಲೈನ್ ಗೇಮಿಂಗ್ ...
Read moreDetailsನೆಲಮಂಗಲದಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು ಜನರು ಬೆಚ್ಚಿ ಬಿದ್ದಿದ್ದಾರೆ. ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದ ಸೀಗೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ನೆಲಮಂಗಲದ ಮಂಜುನಾಥ್ ಎಂಬುವವರ ತೋಟದಲ್ಲಿ ಚಿರತೆ (Leopard)ಕಾಣಿಸಿಕೊಂಡಿದ್ದು, ...
Read moreDetailsಬೆಂಗಳೂರು: ಇತ್ತೀಚೆಗಷ್ಟೇ ಕಾಂಗ್ರೆಸ್ (Congress) ಡಿನ್ನರ್ ಪಾಲಿಟಿಕ್ಸ್ ರಾಜ್ಯದಲ್ಲಿ ದೊಡ್ಡ ಸದ್ದು ಮಾಡಿತ್ತು. ಇದರ ಬೆನ್ನಲ್ಲೇ ಬಿಜೆಪಿಯಲ್ಲಿಯೂ (BJP) ಡಿನ್ನರ್ ಪಾಲಿಟಿಕ್ಸ್ ಟ್ರೆಂಡ್ ಆಗುತ್ತಿದೆ. ನಾಳೆ (ಜ.10) ...
Read moreDetailsಬೆಂಗಳೂರು: ವಕ್ಫ್ ವಿರುದ್ಧ ನಿರಂತರ ಹೋರಾಟ ನಡೆಸುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Yatnal) ಬಣ ಈಗ ಮತ್ತೊಂದು ಸುತ್ತಿನ ಹೋರಾಟಕ್ಕೆ ಮುಂದಾಗಿದೆ. ಸದ್ಯ 2ನೇ ಹಂತದ ...
Read moreDetails16ನೇ ಬೆಂಗಳೂರು(bengalore) ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ರಾಯಭಾರಿಯಾಗಿ ನಟ ಕಿಶೋರ್(kishore) ಆಯ್ಕೆಯಾಗಿದ್ದಾರೆ. ಈ ಕುರಿತು ಸಿಎಂ ಸಿದ್ದರಾಮಯ್ಯ(CM Siddaramaiah) ಟ್ವಿಟ್ ಮಾಡಿ ಶುಭಾಶಯ ತಿಳಿಸಿದ್ದಾರೆ.16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ...
Read moreDetailsಜನವರಿ 11 ಮತ್ತು 12 ರಂದು ಎಸ್‌ಯುಎಫ್‌ಸಿ(SUFC)ಯ ಹಲಸೂರಿನಲ್ಲಿ ಟೂರ್ನಮೆಂಟ್ ಬೆಂಗಳೂರು ಮತ್ತು ಪುಣೆ ಕೇಂದ್ರಗಳಿಂದ ಆರು ವಯೋಮಾನದ ವಿಭಾಗಗಳಲ್ಲಿ 250ಕ್ಕೂ ಹೆಚ್ಚು ಆಟಗಾರರು ಭಾಗಿ . ...
Read moreDetailsಇತ್ತೀಚೆಗಷ್ಟೇ ಬಸ್ ಟಿಕೆಟ್ (Bus ticket)ದರ ಏರಿಸುವ ಮೂಲಕ ಸಾರಿಗೆ ಇಲಾಖೆ ಶಾಕ್ ಪ್ರಯಾಣಿಕರಿಗೆ ಶಾಕ್ ನೀಡಿತ್ತು. ಇದರ ಬೆನ್ನಲ್ಲೇ ಈಗ ಬೆಂಗಳೂರಿಗರಿಗೆ(Bengalore) ಮತ್ತೊಂದು ಶಾಕ್ ಎದುರಾಗಿದೆ. ...
Read moreDetailsಬೆಂಗಳೂರಿನಲ್ಲಿ ಮತ್ತೆ ಪುಡಿ ರೌಡಿಗಳ ಹಾವಳಿ ಹೆಚ್ಚಾಗಿದ್ದು, ಅಮಾಯಕರ ಮೇಲೆ ಹಲ್ಲೆ ನಡೆಸಿರುವ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಸಿಲಿಕಾನ್ ಸಿಟಿಯ ಸಂಜಯನಗರದ(sanjay nagar) ಭೂಪಸಂದ್ರದಲ್ಲಿರುವ ಬೇಕರಿಯೊಂದರಲ್ಲಿ ...
Read moreDetailsಬೆಂಗಳೂರು: ತಾಯಿ ಹಾಗೂ ಇಬ್ಬರು ಮಕ್ಕಳ ಕೊಲೆ ನಡೆದಿರುವ ಬೀಕರ ಘಟನೆ ನಗರದಲ್ಲಿ ನಡೆದಿದೆ.ಈ ಘಟನೆ ಇಲ್ಲಿಯ ಜಾಲಹಳ್ಳಿ ಕ್ರಾಸ್ ಬಳಿ ನಡೆದಿದೆ. ಪತಿಯೇ ಇಬ್ಬರು ಮಕ್ಕಳು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.