ಎರಡ್ಮೂರು ತಿಂಗಳದ್ದು ಒಟ್ಟಿಗೆ ಬಿಡುಗಡೆ ಆಗಲಿದೆ – ಡಿಕೆಶಿ
ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರೆಂಟಿಗಳು ಜನರಿಗೆ ತಲುಪುತ್ತಿಲ್ಲ ಎಂಬ ಆರೋಪಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ಕೊಟ್ಟಿದ್ದಾರೆ.ರಾಜಸ್ಥಾನಕ್ಕೆ ತೆರಳುವ ಮುನ್ನಾ ಮಾಧ್ಯಮಗಳ ಮುಂದೆ ಮಾತನಾಡಿದ ಡಿಕೆಶಿ, ...
Read moreDetailsಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರೆಂಟಿಗಳು ಜನರಿಗೆ ತಲುಪುತ್ತಿಲ್ಲ ಎಂಬ ಆರೋಪಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ಕೊಟ್ಟಿದ್ದಾರೆ.ರಾಜಸ್ಥಾನಕ್ಕೆ ತೆರಳುವ ಮುನ್ನಾ ಮಾಧ್ಯಮಗಳ ಮುಂದೆ ಮಾತನಾಡಿದ ಡಿಕೆಶಿ, ...
Read moreDetailsಬೆಂಗಳೂರು: "ರಾಜಸ್ಥಾನದ ಉದಯಪುರದಲ್ಲಿ ನಡೆಯಲಿರುವ ದೇಶದ ಎಲ್ಲ ನೀರಾವರಿ ಸಚಿವರುಗಳ ಸಭೆಯಲ್ಲಿ ಮೇಕೆದಾಟು, ಮಹದಾಯಿ, ನವಲಿ ಹಾಗೂ ಅಣೆಕಟ್ಟು ದುರಸ್ತಿ ಸೇರಿದಂತೆ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳ ...
Read moreDetailsಬೆಂಗಳೂರು: ಕಂಠಪೂರ್ತಿ ಕುಡಿದು ಕಾರು ಚಲಾಯಿಸಿದ ಪರಿಣಾಮ ದೊಡ್ಡ ಅನಾಹುತವೇ ನಡೆದಿದ್ದು, ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.ಈ ಘಟನೆ ಬನ್ನೇರುಘಟ್ಟ (Bannerughatta) ಹತ್ತಿರದ ರಾಗಿಹಳ್ಳಿ ಹತ್ತಿರ ...
Read moreDetailsಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ನೀಡುವಾದಾಗಿ ಭರವಸೆ ನೀಡಿ ಅಧಿಕಾರದಗ ಗದ್ದುಗೆ ಏರಿತ್ತು. ಅದರಂತೆ ಗ್ಯಾರಂಟಿ ಯೋಜನೆಗಳನ್ನು (Congress Guarantee)ಜಾರಿಗೆ ತಂದಿತ್ತು. ಆದರೆ, ಈಗ ಗ್ಯಾರಂಟಿ ಯೋಜನೆಗೆ ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿನ ಕಸ ಗೂಡಿಸಲು ಪ್ರತಿ ವರ್ಷ ನೂರು ಕೋಟಿ ರೂ. ಖರ್ಚಾಗುತ್ತದೆ ಎಂದು ಬಿಬಿಎಂಪಿ ತುಷಾರ್ ಗಿರಿನಾಥ್ ಹೇಳಿದ್ದಾರೆ.ಬೆಂಗಳೂರಿನ ರಸ್ತೆಗಳ ಕಸ ಗೂಡಿಸುವುದಕ್ಕೆ ವರ್ಷಕ್ಕೆ ...
Read moreDetailsಬೆಂಗಳೂರು: ಬಿಬಿಎಂಪಿಯಲ್ಲಿ ಮತ್ತೊಂದು ಬಹುಕೋಟಿ ಯಂತ್ರ ಖರೀದಿಗೆ ಸಿದ್ಧತೆ ನಡೆದಿದೆ. ಬ್ರಾಂಡ್ ಬೆಂಗಳೂರು ಹೆಸರಿನಲ್ಲಿ ಕಸ ಗುಡಿಸುವ ಯಂತ್ರ ಖರೀದಿಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಮೆಕ್ಯಾನಿಕಲ್ ಸ್ವೀಪಿಂಗ್ ಯಂತ್ರ ...
Read moreDetailsಬೆಂಗಳೂರು: ಹೈಕಮಾಂಡ್ ಅಂಗಳದಲ್ಲಿ ನಡೆದಿದ್ದ ಕಾಳಗದಲ್ಲಿ ರೆಬೆಲ್ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ನೋಟಿಸ್ ಕೊಡಿಸುವಲ್ಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಯಶಸ್ವಿಯಾಗಿದ್ದರು. ಈಗ ಯತ್ನಾಳ್ ಮತ್ತೆ ...
Read moreDetailsಬೆಂಗಳೂರು: ಸೈಕಲಾಜಿಕಲ್ ಥ್ರಿಲ್ಲರ್ "ಕಪಟಿ" ಚಿತ್ರದ ಚಿತ್ರೀಕರಣ ಸಂಪೂರ್ಣವಾಗಿ ಮುಗಿದಿದ್ದು, ಮಾರ್ಚ್ 7ರಂದು ಬಿಡುಗಡೆಯಾಗಲು ಸಜ್ಜಾಗಿ ನಿಂತಿದೆ.ಚಿತ್ರ ಬಿಡುಗಡೆಗೂ ಮುನ್ನ ಫೆಬ್ರವರಿ 27 ರಂದು ಟ್ರೇಲರ್ ಲಾಂಚ್ ...
Read moreDetailsಬೆಂಗಳೂರು: ವಿಜಯ್ ಕೃಷ್ಣ ಹಾಗೂ ಪ್ರಿಯಾಂಕ ಕುಮಾರ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಡಿ ಕ್ರಿಯೇಶನ್ಸ್ ನಿರ್ಮಾಣ ಸಂಸ್ಥೆಯ ಅಡಿಯಲ್ಲಿ ಆರ್. ದೇವರಾಜ್ ನಿರ್ಮಿಸುತ್ತಿರುವ `ದೂರ ತೀರ ಯಾನ’ ...
Read moreDetailsಬೆಂಗಳೂರು: ಇತ್ತೀಚೆಗಷ್ಟೇ ಮೆಟ್ರೋ ಪ್ರಯಾಣ ದರ ಏರಿಕೆಯಾಗಿದ್ದು, ಪ್ರಯಾಣಿಕರು ಕೂಡ ಬಿಗ್ ಶಾಕ್ ನೀಡಿದ್ದಾರೆ.ಭಾರೀ ಪ್ರಮಾಣದಲ್ಲಿ ಮೆಟ್ರೋ ದರ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಲಕ್ಷ ಲಕ್ಷ ಪ್ರಯಾಣಿಕರು ಮೆಟ್ರೋದಿಂದ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.