ಸಾಕು ಕೋಳಿಗಳನ್ನು ತಿಂದ ಆರೋಪ : 2 ನಾಯಿಗಳಿಗೆ ಗುಂಡು ಹಾರಿಸಿದ ಪಾಪಿ
ಬೆಂಗಳೂರು : ಬೆಂಗಳೂರು ನಗರದ ಅವಲಹಳ್ಳಿಯಲ್ಲಿ ಸಾಕು ಕೋಳಿ ತಿಂದಿದ್ದಾವೆಂದು ಬೀದಿ ನಾಯಿಗಳ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿರುವ ಘಟನೆ ಗುಂಡೂರಿನ ಸಮೀಪದ ಪಾಶ್ಮಿನ ಬ್ರೂಕ್‌ವುಡ್ಸ್ ...
Read moreDetailsಬೆಂಗಳೂರು : ಬೆಂಗಳೂರು ನಗರದ ಅವಲಹಳ್ಳಿಯಲ್ಲಿ ಸಾಕು ಕೋಳಿ ತಿಂದಿದ್ದಾವೆಂದು ಬೀದಿ ನಾಯಿಗಳ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿರುವ ಘಟನೆ ಗುಂಡೂರಿನ ಸಮೀಪದ ಪಾಶ್ಮಿನ ಬ್ರೂಕ್‌ವುಡ್ಸ್ ...
Read moreDetailsಬೆಂಗಳೂರು ಗ್ರಾಮಾಂತರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಭೂ ಸ್ವಾಧೀನಕ್ಕೆ ವಿರೋಧ ವ್ಯಕ್ತಪಡಿಸಿ ರೈತರು ಪ್ರತಿಭಟನೆ ನಡೆಸಿದ್ದಾರೆ. ಕೆಐಎಡಿಬಿ ವತಿಯಿಂದ ಐದು ...
Read moreDetailsಬೆಂಗಳೂರು : ಶ್ರೀರಾಮ ನವಮಿ ಹಬ್ಬದ ಅಂಗವಾಗಿ ನಗರದಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟಕ್ಕೆ ತಾತ್ಕಾಲಿಕ ನಿಷೇಧ ಹೇರಲಾಗಿದೆ ಎಂದು ಜಿಬಿಎ ಪಶುಪಾಲನಾ ವಿಭಾಗದ ಉಪ ನಿರ್ದೇಶಕರು ...
Read moreDetailsಬೆಂಗಳೂರು : ಜಲಮಂಡಳಿ ಬೆಂಗಳೂರಿಗರಿಗೆ ಮತ್ತೊಂದು ಸೆಸ್ ಬರೆ ಎಳೆದಿದ್ದು, ಸಾರ್ವಜನಿಕರ ಹಣ ಲೂಟಿ ಮಾಡುತ್ತಿದೆ ಎಂದು ಬಿಜೆಪಿ ಮುಖಂಡ N.R ರಮೇಶ್ ದಾಖಲೆ ಸಮೇತ ಆರೋಪ ...
Read moreDetailsಬೆಂಗಳೂರು: ನ್ಯಾಯಾಂಗದಲ್ಲಿ ಕೆಲಸ ಕೊಡಿಸುವ ವಾದದೊಂದಿಗೆ ವಂಚನೆ ಮಾಡಿದ ಆರೋಪದಲ್ಲಿ ಜೈಸನ್ ಮತ್ತು ಲೆವಿನಾ ದಂಪತಿ ಬಂಧಿತರಾಗಿದ್ದಾರೆ. ಇದೀಗ ಸಿಸಿಬಿ ಪೊಲೀಸರು ಅವರ ಪುರಾಣ ಬಯಲು ಮಾಡಿದ್ದಾರೆ. ...
Read moreDetailsಬೆಂಗಳೂರು: ಕಳೆದ ಒಂದು ವಾರದಿಂದ ಸತತವಾಗಿ ಇಳಿಕೆ ಕಾಣುತ್ತಿದ್ದ ಚಿನ್ನದ ಬೆಲೆಯು ಬುಧವಾರ (ಮಾರ್ಚ್ 25) ಭಾರಿ ಏರಿಕೆ ಕಂಡಿದೆ. 24 ಕ್ಯಾರೆಟ್ ನ ಒಂದು ಗ್ರಾಂ ...
Read moreDetailsನೆಲಮಂಗಲ : ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ಬೈಕ್ ರೈಡ್ ಮತ್ತು ವೀಲ್ಹಿಂಗ್ ನಡೆಸಿದ ಯುವಕರ ಹುಚ್ಚಾಟದಿಂದ ಜನರಲ್ಲಿ ಆತಂಕ ಹೆಚ್ಚಾಗಿದೆ. ನೆಲಮಂಗಲ ಬಳಿಯ ದಾನೋಜಿಪಾಳ್ಯದ ಬಳಿ ...
Read moreDetailsಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಗಾಳಿಯ ಗುಣಮಟ್ಟದಲ್ಲಿ ಏರುಪೇರು ಮುಂದುವರಿದಿದ್ದು, ಕೆಲವು ಕಡೆ ಆತಂಕಕಾರಿ ಮಟ್ಟ ತಲುಪಿದೆ. ಬೆಂಗಳೂರು ಸೇರಿದಂತೆ ಹೆಚ್ಚಿನ ನಗರಗಳಲ್ಲಿ AQI 150ಕ್ಕಿಂತ ಕಡಿಮೆಯಿದ್ದರೂ, ...
Read moreDetailsಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ಆವೃತ್ತಿಯು ಆರಂಭವಾಗುತ್ತಿದ್ದಂತೆಯೇ ಕ್ರೀಡಾಂಗಣದ ಹೊರಗೆ ಮತ್ತು ಡಿಜಿಟಲ್ ಲೋಕದಲ್ಲಿ ಟಿಕೆಟ್‌ಗಳಿಗಾಗಿ ದೊಡ್ಡ ಮಟ್ಟದ ಸಮರ ಶುರುವಾಗಿದೆ. ಅದರಲ್ಲೂ ವಿಶೇಷವಾಗಿ ...
Read moreDetailsಬೆಂಗಳೂರು: ಲೇಡಿ ರೌಡಿಶೀಟರ್‌ಗೆ ಅಸಭ್ಯ ಸಂದೇಶಗಳು ಹಾಗೂ ಕಿರುಕುಳ ನೀಡಿದ ಆರೋಪದಲ್ಲಿ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ರೌಡಿಶೀಟರ್ ಯಶಸ್ವಿನಿ ದೂರು ನೀಡಿದ್ದಾರೆ. ಕಳೆದ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.