ದಾರಿಯಲ್ಲಿ ಸಿಕ್ಕ ಶ್ವಾನಕ್ಕೆ ನ್ಯಾಯ ಕೊಡಿಸಿದ ಪೊಲೀಸರು!
ಬೆಂಗಳೂರು: ದಾರಿಯಲ್ಲಿ ಸಿಕ್ಕ ಶ್ವಾನವನ್ನು ಠಾಣೆಯಲ್ಲಿ ಒಂದು ದಿನ ನೋಡಿಕೊಂಡು ಪೊಲೀಸರು ಮೂಲ ಮಾಲೀಕರನ್ನು ಹುಡುಕಿ ಒಪ್ಪಿಸಿದ್ದಾರೆ. ಪೊಲೀಸರ ಈ ಮಾನವೀಯ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ...
Read moreDetailsಬೆಂಗಳೂರು: ದಾರಿಯಲ್ಲಿ ಸಿಕ್ಕ ಶ್ವಾನವನ್ನು ಠಾಣೆಯಲ್ಲಿ ಒಂದು ದಿನ ನೋಡಿಕೊಂಡು ಪೊಲೀಸರು ಮೂಲ ಮಾಲೀಕರನ್ನು ಹುಡುಕಿ ಒಪ್ಪಿಸಿದ್ದಾರೆ. ಪೊಲೀಸರ ಈ ಮಾನವೀಯ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ...
Read moreDetailsಬೆಂಗಳೂರು: ಬೆಂಗಳೂರು ನಗರಕ್ಕೆ ಎರಡು ಪೊಲೀಸ್ ಠಾಣೆಗಳನ್ನು(police station) ಸೇರಿಸಿ ಸರ್ಕಾರ ಆದೇಶ ಹೊರಡಿಸಿದೆ.ಆನೇಕಲ್ ಉಪವಿಭಾಗದ ಹೆಬ್ಬಗೋಡಿ ಪೊಲೀಸ್ ಠಾಣೆಯನ್ನು ಆಗ್ನೇಯ ವಿಭಾಗಕ್ಕೆ ಸೇರಿಸಿ ಆದೇಶ ಹೊರಡಿಸಲಾಗಿದೆ. ...
Read moreDetailsಬೆಂಗಳೂರು: ವೈಟ್ ಬೋರ್ಡ್ ವಾಹನಗಳನ್ನು ಬಾಡಿಗೆಗೆ ಬಿಟ್ಟಿದ್ದವರಿಗೆ ಆರ್ ಟಿಔ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, ಶಾಕ್ ನೀಡಿದ್ದಾರೆ. ಬೆಳ್ಳಂಬೆಳಗ್ಗೆ ವಾಹನ ಮಾಲೀಕರಿಗೆ ಅಧಿಕಾರಿಗಳು ಶಾಕ್ ನೀಡಿದ್ದಾರೆ. ...
Read moreDetailsಬೆಂಗಳೂರು: ನಾಳೆ(ಜ. 23) ಸಿಎಂ ಸಿದ್ದರಾಮಯ್ಯ ತುರ್ತು ಸಚಿವ ಸಂಪುಟ ಸಭೆ ಕರೆದಿದ್ದಾರೆ. ನಾಳೆ ಮಧ್ಯಾಹ್ನ ಸಚಿವರೆಲ್ಲ ಸಂಪುಟ ಸಭೆಗೆ ಹಾಜರಾಗಬೇಕು ಎಂದು ಸೂಚಿಸಿದ್ದಾರೆ. ಈ ಸಚಿವ ...
Read moreDetailsಬೆಂಗಳೂರು: ಇತ್ತೀಚೆಗೆ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ (micro finance) ಕಿರುಕುಳ ಹೆಚ್ಚಾಗುತ್ತಿದ್ದು, ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ. ಹಲವೆಡೆ ಜನರು ಊರು ತೊರೆದಿದ್ದಾರೆ. ಹೀಗಾಗಿ ಸರ್ಕಾರ ಈ ಕುರಿತು ...
Read moreDetailsಬೆಂಗಳೂರು: 2019ರ ರಾಜ್ಯ ಪ್ರಶಸ್ತಿಗೆ ಕಿಚ್ಚ ಸುದೀಪ್ ಆಯ್ಕೆಯಾಗಿದ್ದರು. ಆದರೆ, ಪ್ರಶಸ್ತಿಯನ್ನು ಸುದೀಪ್ ತಿರಸ್ಕರಿಸಿದ್ದಾರೆ ಎಂದು ತಿಳಿದು ಬಂದಿದೆ. ‘ಪೈಲ್ವಾನ್’ ಸಿನಿಮಾಗಾಗಿ ನಟ ಕಿಚ್ಚ ಸುದೀಪ್ ಗೆ ...
Read moreDetailsಬೆಂಗಳೂರು: ಒಂದು ಕಾಲದ ಕುಚುಕು ಸ್ನೇಹಿತರು, ಅಭಿಷಿಕ್ತ ದೊರೆಗಳು, ರಿಪಬ್ಲಿಕ್ ಆಫ್ ಬಳ್ಳಾರಿಯ ನಾಯಕರು ಈಗ ವಿರೋಧಿಗಳಾಗಿದ್ದಾರೆ. ಶ್ರೀರಾಮುಲು (Sriramulu) ವಿಚಾರದಲ್ಲಿ ನಾನು ಚಾಡಿ ಹೇಳಿಲ್ಲ. ಅವರನ್ನು ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬಿಎಂಟಿಸಿ 3 ಹೊಸ ಮಾರ್ಗಗಳಿಗೆ ಬಸ್ ಸೇವೆ ಆರಂಭಿಸಿದೆ. ಈ ಹೊಸ ಮಾರ್ಗದಲ್ಲಿ ಸಂಚರಿಸುವ ಬಸ್ ಗಳು ನಗರದ ಎರಡು ಪ್ರಮುಖ ಬಡಾವಣೆಗಳಿಗೆ ...
Read moreDetailsಬೆಂಗಳೂರು: ಕೊರೊನಾ ಆತಂಕದ ನಂತರ ಈಗ ರಾಜ್ಯಕ್ಕೆ ಮತ್ತೆ ಹೊಸ ವೈರಸ್ ನ ಭಯ ಶುರುವಾಗಿದೆ.ರಾಜ್ಯದಲ್ಲಿ MPOX ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಆತಂಕ ಮನೆ ಮಾಡುತ್ತಿದೆ.40 ...
Read moreDetailsಬೆಂಗಳೂರು: ಕೊನೆಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪೋಷ್ ಕಮಿಟಿ ರಚನೆ ಮಾಡಿದೆ.ಈ ಹಿಂದೆ ಸಿನಿಮಾ ರಂಗದಲ್ಲಿ ಹಲವಾರು ನಟಿಯರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಈ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.