ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: bengalore

ಬೆಂಗಳೂರು ಸೇರಿ 15 ಜಿಲ್ಲೆಗೆ ಯೆಲ್ಲೋ ಅಲರ್ಟ್ : ಇಂದು ವ್ಯಾಪಕ ಮಳೆ ಸಾಧ್ಯತೆ!

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದೂ ಕೂಡ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಮುಂದುವರಿದ ಮಳೆಯ ...

Read moreDetails

ಮತ್ತೆ ಪೀಣ್ಯ ಫ್ಲೈಓವರ್​ ಬಂದ್​.. ಎಷ್ಟು ದಿನ? ಬದಲಿ ಮಾರ್ಗದ ಮಾಹಿತಿ ಇಲ್ಲಿದೆ!

ಬೆಂಗಳೂರು : ಫ್ಲೈಓವರ್ ಕೇಬಲ್ ಅಳವಡಿಕೆ ದುರಸ್ತಿ ಕಾಮಗಾರಿ ಹಾಗೂ ಅಂತಿಮ ಲೋಡ್ ಟೆಸ್ಟಿಂಗ್ ಹಿನ್ನೆಲೆ ಬೆಂಗಳೂರಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್​ 4 ದಿನ ಬಂದ್​​ ಆಗಲಿದೆ. ಮೇ ...

Read moreDetails

ಬೆಂಗಳೂರಲ್ಲಿ ಅಬಕಾರಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ : 30 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಇಬ್ಬರ ಬಂಧನ!

ಬೆಂಗಳೂರು : ಅಬಕಾರಿ ಇಲಾಖೆಯ ಅಧಿಕಾರಿಗಳು ನಗರದಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿ ಸುಮಾರು 30 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ ...

Read moreDetails

ಚಿಕನ್ ತರಲು ಹೋಗುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ – ಬಾಲಕ ಸ್ಥಳದಲ್ಲೇ ಸಾವು!

ಬೆಂಗಳೂರು : ಖಾಸಗಿ ಬಸ್‌ ಡಿಕ್ಕಿಯಾದ ಪರಿಣಾಮ ಬಾಲಕನೋರ್ವ ದಾರುಣವಾಗಿ ಮೃತಪಟ್ಟಿರುವ ದುರ್ಘಟನೆ ಹೆಣ್ಣೂರು-ಬಾಗಲೂರು ಮುಖ್ಯ ರಸ್ತೆಯಲ್ಲಿ ನಡೆದಿದೆ. ವರುಣ್(16) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ವರುಣ್ ಚಿಕನ್ ...

Read moreDetails

ಇದು ಆಡಳಿತವಲ್ಲ, ಸಂಘಟಿತ ಲೂಟಿ ; ಗ್ಯಾಸ್‌ ದರ ಏರಿಕೆಗೆ ಕೇಂದ್ರದ ವಿರುದ್ಧ ಸಿಎಂ ಆಕ್ರೋಶ!

ಬೆಂಗಳೂರು : ದೇಶಾದ್ಯಂತ ಕಮರ್ಷಿಯಲ್ ಸಿಲಿಂಡರ್ ದರ ಏರಿಕೆ ವಿಚಾರ ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ರಾಜ್ಯದ ಹೋಟೆಲ್ ಮಾಲೀಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೀಗ ಸಿಎಂ ...

Read moreDetails

ಹಾಸ್ಟೆಲ್​ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ – ಸಾವಿನ ಸುತ್ತ ಹಲವು ಅನುಮಾನ!

ಬೆಂಗಳೂರು : ವಿದ್ಯಾರ್ಥಿಯೋರ್ವ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಹೊರವಲಯದ ಬೊಮ್ಮಸಂದ್ರದ ಬಿಟಿಎಲ್ ಕಾಲೇಜಿನ ಹಾಸ್ಟೆಲ್​ನಲ್ಲಿ ನಡೆದಿದೆ. ಎ.ಪಿ‌.ಆದಿತ್ಯ(19) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈ ...

Read moreDetails

ಎಣ್ಣೆ ಏಟಲ್ಲಿ ಜನರ ಮೇಲೆ ಮಚ್ಚು ಬೀಸಿ ಪುಂಡರ ದಾಂಧಲೆ.. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಬೆಂಗಳೂರು : ಎಣ್ಣೆ ಏಟಲ್ಲಿ ಪುಂಡರ ಗ್ಯಾಂಗ್‌ವೊಂದು ಮಚ್ಚು, ಲಾಂಗು ಹಿಡಿದು ದಾಂಧಲೆ ನಡೆಸಿದ ಘಟನೆ ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಏಪ್ರಿಲ್ ...

Read moreDetails

ಹಲವು ಮಹಿಳೆಯರಿಗೆ ಬ್ಲ್ಯಾಕ್​ಮೇಲ್ ಮಾಡಿ ಲೈಂಗಿಕ ದೌರ್ಜನ್ಯ – ಮಕ್ಕಳ ಆಯೋಗ ಸಮಿತಿ ಸದಸ್ಯ ಅರೆಸ್ಟ್​​!

ಬೆಂಗಳೂರು : ಹಲವು ಮಹಿಳೆಯರಿಗೆ ಬ್ಲ್ಯಾಕ್​ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಂಬಂಧ ರಾಮನಗರ ಮಕ್ಕಳ ಆಯೋಗ ಸಮಿತಿ ಸದಸ್ಯನನ್ನು ಬೆಂಗಳೂರಿನ ಆರ್.ಆರ್.ನಗರ ಪೊಲೀಸರು ಬಂಧಿಸಿದ್ದಾರೆ. ಚಂದ್ರೇಗೌಡ ...

Read moreDetails

ಬೆಂಗಳೂರಿನಲ್ಲಿ ಜ್ಯುವೆಲ್ಲರಿ ಶಾಪ್‌ಗೆ ಕನ್ನ.. ಗೋಡೆ ಕೊರೆದು 70 ಕೆಜಿ ಬೆಳ್ಳಿ ಕದ್ದೊಯ್ದ ಖದೀಮರು!

ಬೆಂಗಳೂರು : ನಗರದ ದಾಸರಹಳ್ಳಿಯ ಎಂಟನೇ ಮೈಲಿ ಬಳಿಯ ಹಾವನೂರಿನಲ್ಲಿರುವ ಎಂಬಿ ಜ್ಯುವೆಲ್ಲರ್ಸ್ (MB Jewellers) ಮಳಿಗೆಯಲ್ಲಿ ಭಾರೀ ಕಳ್ಳತನ ನಡೆದಿದ್ದು, ಸುಮಾರು 1.20 ಕೋಟಿ ರೂಪಾಯಿ ...

Read moreDetails

LLB ಮುಗಿಸಿದವರಿಗೆ ಗುಡ್ ನ್ಯೂಸ್ : ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ 29 ಹುದ್ದೆಗಳ ನೇಮಕಾತಿ!

ಬೆಂಗಳೂರು : ನೀವೇನಾದರೂ LLB ಮುಗಿಸಿ ರಾಜ್ಯ ಸರ್ಕಾರದ ಉದ್ಯೋಗ ಪಡೆಯಬೇಕು ಎಂದು ಪ್ರಯತ್ನಿಸುತ್ತಿದ್ದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ (KSLSA ...

Read moreDetails
Page 54 of 503 1 … 53 54 55 … 503
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist