ಯುದ್ಧದ ಬಿಸಿ.. ತರಕಾರಿ ವ್ಯಾಪಾರ ಕುಸಿದು ಬೆಲೆಗಳು ಪಾತಾಳಕ್ಕೆ!
ಬೆಂಗಳೂರು : ಎಲ್‌ಪಿಜಿ ಪೂರೈಕೆ ಇಲ್ಲದೇ ಅನೇಕ ಹೊಟೇಲ್‌ಗಳು ಬಾಗಿಲು ಹಾಕಿದ್ದು, ಮೆನು ಕಡಿತಗೊಳಿಸಿರುವ ಕಾರಣ ಮಾರುಕಟ್ಟೆಗಳಲ್ಲಿ ತರಕಾರಿ ವ್ಯಾಪಾರದಲ್ಲಿ ಗಣನೀಯ ಕುಸಿತ ಕಂಡು ಬಂದಿದೆ. ತರಕಾರಿ ವ್ಯಾಪಾರ ...
Read moreDetailsಬೆಂಗಳೂರು : ಎಲ್‌ಪಿಜಿ ಪೂರೈಕೆ ಇಲ್ಲದೇ ಅನೇಕ ಹೊಟೇಲ್‌ಗಳು ಬಾಗಿಲು ಹಾಕಿದ್ದು, ಮೆನು ಕಡಿತಗೊಳಿಸಿರುವ ಕಾರಣ ಮಾರುಕಟ್ಟೆಗಳಲ್ಲಿ ತರಕಾರಿ ವ್ಯಾಪಾರದಲ್ಲಿ ಗಣನೀಯ ಕುಸಿತ ಕಂಡು ಬಂದಿದೆ. ತರಕಾರಿ ವ್ಯಾಪಾರ ...
Read moreDetailsಬೆಂಗಳೂರು | ಅಪಘಾತದಲ್ಲಿ ಮೂರು ವರ್ಷದ ಚಿರತೆಯೊಂದು ಬಲಿಯಾದ ಘಟನೆ ಬನ್ನೇರುಘಟ್ಟ ರಸ್ತೆ ನೈಸ್ ರೋಡ್‌ನಲ್ಲಿ ನಡೆದಿದೆ. ಮಧ್ಯರಾತ್ರಿ ಒಂದು ಗಂಟೆ ವೇಳೆಗೆ ಈ ಘಟನೆ ಸಂಭವಿಸಿದೆ. ...
Read moreDetailsಬೆಂಗಳೂರು | ಬೆಂಗಳೂರಿನ ಇಂದಿರಾನಗರದಲ್ಲಿ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದ ಯುವತಿಗೆ ಕಿರುಕುಳ ನೀಡಿದ ಆರೋಪದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಯುವತಿಯ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ...
Read moreDetailsಬೆಂಗಳೂರು | ಆಸ್ತಿ ವಿವಾದ ಹಿನ್ನೆಲೆ ಫ್ಯಾಮಿಲಿಯೊಂದು ಮನೆ ಮುಂದೆ ಬಂದು ರೌಡಿಸಂ ಮಾಡಿರುವ ಘಟನೆ ರಾಜಾಜಿನಗರ ಬಳಿಯ ಪ್ರಕಾಶನಗರದಲ್ಲಿ ನಿನ್ನೆ ಮಧ್ಯಾಹ್ನ ನಡೆದಿದೆ. ಇಡೀ ಕುಟುಂಬಕ್ಕೆ ...
Read moreDetailsಬೆಂಗಳೂರು | ನಗರದ ಹೃದಯ ಭಾಗ ಮಲ್ಲೇಶ್ವರಂನಲ್ಲಿರುವ ಗೌಡ ಸಾರಸ್ವತ ಸೇವಕ ಸಮಾಜದ (ರಿ), ವತಿಯಿಂದ GSB Startup Angels ಎಂಬ ಹೊಸ ಯೋಜನೆಯ ಶುಭಾರಂಭ ಕಾರ್ಯಕ್ರಮವನ್ನು ...
Read moreDetailsಬೆಂಗಳೂರು : ರಾಜ್ಯದಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಕೊರತೆ ತೀವ್ರವಾಗಿರುವ ಹಿನ್ನೆಲೆ ಮಹಿಳಾ ಉದ್ಯಮಿಗಳು ಸಂಕಷ್ಟಕ್ಕೆ ಸಿಲುಕಿದ್ದು, ಸಮಸ್ಯೆಗೆ ತುರ್ತು ಪರಿಹಾರ ಒದಗಿಸುವಂತೆ ಬೆಂಗಳೂರಿನ ಗಾಂಧಿನಗರದಲ್ಲಿರುವ ...
Read moreDetailsಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ರಾಷ್ಟ್ರಪಕ್ಷಿ 6 ನವಿಲುಗಳು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಬಿಲಾಲ್ ನಗರದ ತೋಟದ ಶೆಡ್ ಬಳಿ ಒಂದೇ ಜಾಗದಲ್ಲಿ ಆರು ...
Read moreDetailsಬೆಂಗಳೂರು : ರಾಜ್ಯದ ಜೈಲುಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ತಡೆಯಲು ಕಾರಾಗೃಹ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಕುಮಾರ್ ಅವರ ...
Read moreDetailsಬೆಂಗಳೂರು : ಇರಾನ್–ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಕೊರತೆ ಮಾತ್ರವಲ್ಲದೆ ಉತ್ತರ ಕರ್ನಾಟಕದ ಮೊಟ್ಟೆ ಉದ್ಯಮದ ಮೇಲೂ ಗಂಭೀರ ಪರಿಣಾಮ ಬೀರಿದೆ. ...
Read moreDetailsಬೆಂಗಳೂರು: ಲೋಕಾಯುಕ್ತ ಸಂಸ್ಥೆ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ಮೂಲದ ಹೆಚ್.ಬಿ. ಮಂಜುನಾಥ್ ಅವರಿಗೆ ಲೋಕಾಯುಕ್ತರು ನೋಟಿಸ್ ಜಾರಿ ಮಾಡಿದ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.