ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

[email protected]

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: #bengaluru

ಕರಾವಳಿ, ಮಲೆನಾಡು ಸೇರಿದಂತೆ ಹಲೆವೆಡೆ ಮಳೆಯಾಗುವ ಮುನ್ಸೂಚನೆ; ನಿಮ್ಮ ಜಿಲ್ಲೆ ಇದೆಯಾ ನೋಡಿಕೊಳ್ಳಿ!

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸೆ..3ರಂದು ಸಾಧಾರಣದೊಂದಿಗೆ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮಲೆನಾಡಿನಲ್ಲಿ ಹಗುರದಿಂದ ಹಾಗೂ ಒಳನಾಡಿನ ಸುತ್ತಮುತ್ತ ಮಧ್ಯಮ ...

Read moreDetails

ಪ್ರಿಯಾಂಕ್ ಖರ್ಗೆ ವಿರುದ್ಧ ಆರೋಪ; ವಿವರಣೆ ಕೇಳಿದ ರಾಜ್ಯಪಾಲರು

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ನಾಯಕರಿಗೆ ರಾಜ್ಯಪಾಲರ ಆತಂಕ ಶುರುವಾಗಿ ಬಿಟ್ಟಿದೆ. ಈಗಾಗಲೇ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರು ಇನ್ನೂ ಹಲವು ನಾಯಕರ ಪ್ರಕರಣದಲ್ಲಿಯೂ ...

Read moreDetails

ನಕಲಿ ಅಂಕಪಟ್ಟಿ ಜಾಲ; ಬರೋಬ್ಬರಿ 48 ಜನರನ್ನು ಬಂಧಿಸಿದ ಸಿಸಿಬಿ

ಬೆಂಗಳೂರು: ನಕಲಿ ಅಂಕಪಟ್ಟಿ ಜಾಲ ರಾಜ್ಯದಲ್ಲಿ ಇತ್ತೀಚೆಗೆ ಹೆಚ್ಚಾಗಿ ಬಿಟ್ಟಿದೆ. ಹಲವರು ಸರ್ಕಾರವನ್ನೇ ಯಾಮಾರಿಸಿ ಕೆಲಸ ಗಿಟ್ಟಿಸಿಕೊಂಡಿರುವ ಘಟನೆಗಳು ಕೂಡ ನಡೆಯುತ್ತಿರುತ್ತವೆ. ಈ ಮಧ್ಯೆ ಈ ನಕಲಿ ...

Read moreDetails

ಖಾಸಗಿ ಶಾಲೆಗೆ ಬಾಂಬ್ ಬೆದರಿಕೆಯ ಕರೆ

ಬೆಂಗಳೂರು: ಸಿಲಿಕಾನ್ ಸಿಟಿಯ ಖಾಸಗಿ ಶಾಲೆ(private school) ಬಾಂಬ್ ಬೆದರಿಕೆ ಬಂದಿದ್ದು, ಆತಂಕಕ್ಕೆ ಕಾರಣವಾಗಿದೆ. ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿರುವ ಘಟನೆ ಬೆಂಗಳೂರಿನ ಗೋವಿಂದಪುರ ಠಾಣಾ ...

Read moreDetails

ಅತ್ಯಾಚಾರ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲುಪಾಲಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna Case) ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆಯಾಗಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠವು, ...

Read moreDetails

ಪತ್ನಿಯ ಶೀಲ ಶಂಕಿಸಿ ಕೊಲೆ; ಚಿತ್ರಹಿಂಸೆ ನೀಡಿದ ಪಾಪಿ ಗಂಡ

ಬೆಂಗಳೂರು: ಪತ್ನಿಯ ಶೀಲ ಶಂಕಿಸಿದ್ದ ಪಾಪಿ ಪತಿಯೊಬ್ಬ ಚಿತ್ರಹಿಂಸೆ ನೀಡಿ ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವಂತಹ ...

Read moreDetails

ರಾಜ್ಯಪಾಲರೊಂದಿಗೆ ಕುಳಿತು ಊಟ ಸವಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಜ್ಯ ರಾಜಕಾರಣದಲ್ಲಿ ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲರು ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮುಡಾ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚೆಂದ ಗೆಹ್ಲೋಟ್ ಪ್ರಾಸಿಕ್ಯೂಷನ್ ...

Read moreDetails

ವಾಕಿಂಗ್ ಗೆ ಹೋದಾಗ ನಾಯಿ ದಾಳಿಗೆ ಬಲಿಯಾದ ನಿವೃತ್ತ ಶಿಕ್ಷಕಿ

ಬೆಂಗಳೂರು: ಇತ್ತೀಚೆಗೆ ರಸ್ತೆಗಳಲ್ಲಿ ನಾಯಿಗಳ ಹಾವಳಿ ಹೆಚ್ಚಾಗುತ್ತಿದೆ. ಮಕ್ಕಳು ಸೇರಿದಂತೆ ಅಸಹಾಯಕರು ಕಂಡರೆ ಸಾಕು ಬೀದಿ ನಾಯಿಗಳು (stray dogs) ದಾಳಿ ಮಾಡಿ ಹರಿದು ತಿನ್ನುತ್ತಿವೆ. ಈಗ ...

Read moreDetails
Page 10 of 10 1 9 10
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist