ಬ್ಯಾಂಕಾಕ್‌ನಿಂದ ಅಕ್ರಮವಾಗಿ ಪ್ರಾಣಿಗಳನ್ನು ಸಾಗಿಸುತ್ತಿದ್ದ ಆರೋಪಿ ಬೆಂಗಳೂರು ಏರ್ಪೋರ್ಟ್ನಲ್ಲಿ ಅರೆಸ್ಟ್!
ಬೆಂಗಳೂರು : ಬ್ಯಾಂಕಾಕ್‌ನಿಂದ ಅಕ್ರಮವಾಗಿ ಪ್ರಾಣಿಗಳ ಸಾಗಾಟ ಮಾಡ್ತಿದ್ದ ಆರೋಪಿಯನ್ನು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಏರ್ಪೋರ್ಟ್ನ ಕಸ್ಟಮ್ಸ್ ಅಧಿಕಾರಿಗಳು 27 ವರ್ಷದ ಪ್ರಯಾಣಿಕನನ್ನು ಅರೆಸ್ಟ್ ಮಾಡಿದ್ದು, ...
Read moreDetails














