ವೀಸಾ, ಪಾಸ್‌ಪೋರ್ಟ್ ಅವಧಿ ಮುಗಿದಿದ್ರು ಅಕ್ರಮವಾಗಿ ಬೆಂಗಳೂರಲ್ಲಿ ನೆಲೆಸಿದ್ದ ಮಹಿಳೆ ವಶ
ಬೆಂಗಳೂರು : ವೀಸಾ, ಪಾಸ್‌ಪೋರ್ಟ್ ಅವಧಿ ಮುಗಿದಿದ್ದರು ಅಕ್ರಮವಾಗಿ ಬೆಂಗಳೂರಲ್ಲಿ ನೆಲೆಸಿದ್ದ ನೈಜೀರಿಯಾ ಮಹಿಳೆಯನ್ನು ಬಂಧಿಸಿದ್ದಾರೆ. ಈ ಘಟನೆ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಬೇಗಿಹಳ್ಳಿಯಲ್ಲಿ ನಡೆದಿದೆ. ...
Read moreDetails












