200 ಕೋಟಿ ವೆಚ್ಚದ 18 ಮಹಡಿ ಕಟ್ಟಡ ಇಂದಿನಿಂದ ನೆಲಸಮ!
ಬೆಂಗಳೂರು : ರಾಜಧಾನಿ ಬೆಂಗಳೂರಿನ ಕೂಡ್ಲು ಸಮೀಪ ಸುಮಾರು 200 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ 18 ಮಹಡಿ ಬಹುಮಹಡಿ ಕಟ್ಟಡದಲ್ಲಿ ಗಂಭೀರ ರಚನಾತ್ಮಕ ಸಮಸ್ಯೆ ಪತ್ತೆಯಾಗಿದ್ದು, ಕಟ್ಟಡವನ್ನು ...
Read moreDetailsಬೆಂಗಳೂರು : ರಾಜಧಾನಿ ಬೆಂಗಳೂರಿನ ಕೂಡ್ಲು ಸಮೀಪ ಸುಮಾರು 200 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ 18 ಮಹಡಿ ಬಹುಮಹಡಿ ಕಟ್ಟಡದಲ್ಲಿ ಗಂಭೀರ ರಚನಾತ್ಮಕ ಸಮಸ್ಯೆ ಪತ್ತೆಯಾಗಿದ್ದು, ಕಟ್ಟಡವನ್ನು ...
Read moreDetailsಸಿಂಗ್ರೌಲಿ (ಮಧ್ಯಪ್ರದೇಶ) : ಅಗ್ನಿಶಾಮಕ ವಾಹನವನ್ನು ಬಳಸುವುದು ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರ ಜೀವ ಮತ್ತು ಆಸ್ತಿ ರಕ್ಷಣೆಗೆ. ಆದರೆ ಈಗ ಅದೇ ವಾಹನವನ್ನು ಶಾಸಕರ ಖಾಸಗಿ ಕಾರು ...
Read moreDetailsಬೆಂಗಳೂರು : ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ನೇತೃತ್ವದ 8ನೇ ವೇತನ ಆಯೋಗವು (8th Pay Commission) ಕೇಂದ್ರ ಸರ್ಕಾರದ ನೌಕರರ ಸಂಘಟನೆಗಳು ಮತ್ತು ಪಾಲುದಾರರೊಂದಿಗೆ ಸಮಾಲೋಚನೆ ...
Read moreDetailsಬೆಂಗಳೂರು : ಬೆಂಗಳೂರಿನ ಘನತ್ಯಾಜ್ಯ ಸಾಗಾಣಿಕೆಗೆ ಸಂಬಂಧಿಸಿದ ಸುಮಾರು ₹250 ಕೋಟಿ ಮೌಲ್ಯದ ವಿವಿಧ ಟೆಂಡರ್‌ಗಳ ಹಂಚಿಕೆ ಪ್ರಕ್ರಿಯೆಯಲ್ಲಿ ಅಕ್ರಮ ಹಾಗೂ ಪ್ರಕ್ರಿಯಾತ್ಮಕ ಲೋಪಗಳ ಕುರಿತು ಸಾಮಾಜಿಕ ...
Read moreDetailsಬೆಂಗಳೂರು : ಪೌರಕಾರ್ಮಿಕರಿಗೆ ನೀಡಿರುವ ಬೋನಸ್ ಹಣದಲ್ಲಿ ಕಮಿಷನ್ ಅಥವಾ ಪಾಲು ಕೇಳುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಸೂಚನೆ ನೀಡಿದೆ. ...
Read moreDetailsಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾ ಗೌಡ ಅವರ ಮಾಜಿ ಪತಿ ಸಂಜಯ್ ಸಿಂಗ್ ನಿಧನರಾಗಿದ್ದಾರೆ. 7-8 ತಿಂಗಳ ಹಿಂದೆಯೇ ಅವರು ...
Read moreDetailsಬೆಂಗಳೂರು : ನಗರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮಕ್ಕೆ ತಯಾರಿ ಜೋರಾಗಿದ್ದು, ಹಬ್ಬಕ್ಕೆ ಒಂದೇ ದಿನ ಬಾಕಿ ಇರುವ ಹಿನ್ನೆಲೆಯಲ್ಲಿ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಹೆಚ್ಚಾಗಿದೆ. ಗಾಂಧಿಬಜಾರ್, ಬಸವನಗುಡಿ, ...
Read moreDetailsಬೆಂಗಳೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ, ವಿಶೇಷವಾಗಿ ಮಹಿಳಾ ಕೈದಿಗಳ ...
Read moreDetailsಬೆಂಗಳೂರು : ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ (BCCI Centre of Excellence) ನಡೆದ ಒಂದು ಭೇಟಿ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಯುವ ಆಟಗಾರ್ತಿ ...
Read moreDetailsಬೆಂಗಳೂರು : ನಟ ದರ್ಶನ್ ವಿರುದ್ಧದ ರೇಣುಕಾಸ್ವಾಮಿ ಕೊಲೆ ಪ್ರಕರಣ ದಿನದಿಂದ ದಿನಕ್ಕೆ ಕಗ್ಗಂಟಾಗುತ್ತಿರುವ ಬೆನ್ನಲ್ಲೇ, ಪ್ರಕರಣದ ಕೇಂದ್ರಬಿಂದುವಾಗಿರುವ ಪಟ್ಟಣಗೆರೆ ಶೆಡ್ ಇದೀಗ ಮತ್ತೊಂದು ಕಾರಣಕ್ಕೆ ಸುದ್ದಿಯಾಗಿದೆ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.