ಬೆಂಗಳೂರು ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್ : SIR ವಿರುದ್ಧ ನಟ ಆಕ್ರೋಶ!
ಬೆಂಗಳೂರು : ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ಹೆಸರು ಮತದಾರರ ಪಟ್ಟಿಯಿಂದ ಡಿಲೀಟ್ ಆಗಿರುವ ಆರೋಪ ಕೇಳಿಬಂದಿದೆ. SIR ಪ್ರಕ್ರಿಯೆಯಲ್ಲಿ ನಟ ಪ್ರಕಾಶ್ ರಾಜ್ ಅವರ ...
Read moreDetailsಬೆಂಗಳೂರು : ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ಹೆಸರು ಮತದಾರರ ಪಟ್ಟಿಯಿಂದ ಡಿಲೀಟ್ ಆಗಿರುವ ಆರೋಪ ಕೇಳಿಬಂದಿದೆ. SIR ಪ್ರಕ್ರಿಯೆಯಲ್ಲಿ ನಟ ಪ್ರಕಾಶ್ ರಾಜ್ ಅವರ ...
Read moreDetailsಬೆಂಗಳೂರು : ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಭರದಿಂದ ಸಾಗುತ್ತಿರುವ ಬೆನ್ನಲ್ಲೇ, ಸರ್ಕಾರದ ಅಧೀನ ಸಂಸ್ಥೆಯೊಂದೇ ಫುಟ್‌ಪಾತ್ ಮೇಲೆ ಅಂಗಡಿ ನಿರ್ಮಿಸಿರುವ ಆರೋಪ ಕೇಳಿಬಂದಿದೆ. ಬೆಂಗಳೂರಿನ ...
Read moreDetailsಬೆಂಗಳೂರು : ನಗರದ ವಿವಿಧ ಪ್ರಸಿದ್ದ ಹೋಟೆಲ್‌ಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಬಳಕೆಗೆ ಯೋಗ್ಯವಲ್ಲದ ಹಾಗೂ ಕೊಳೆತ ...
Read moreDetailsಚಿಕ್ಕಬಳ್ಳಾಪುರ : ನಂದಿ ಹಿಲ್ಸ್‌ನಲ್ಲಿ ನಡೆದ ಮಾನ್ಸೂನ್ ಮ್ಯಾರಥಾನ್ ವೇಳೆ ದುರಂತ ಸಂಭವಿಸಿದ್ದು, ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ 31 ವರ್ಷದ ಕ್ರೀಡಾಪಟು ಮೃತಪಟ್ಟಿದ್ದಾರೆ. ಪಂಜಾಬ್ ಮೂಲದ ಅಮನ್ ದೀಪ್ ...
Read moreDetailsಬೆಂಗಳೂರು : ನೆಲಮಂಗಲದ ಶಿವಗಂಗೆ ಬೆಟ್ಟಕ್ಕೆ ಟ್ರಕ್ಕಿಂಗ್‌ಗೆ ತೆರಳಿದ್ದ ಉದ್ಯಮಿಯ ಪುತ್ರನೊಬ್ಬ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. 31 ವರ್ಷದ ಅದ್ವೈತ್ ಉಪಾಧ್ಯಾಯ ನಾಪತ್ತೆಯಾಗಿರುವ ಯುವಕ. ನಿನ್ನೆ ...
Read moreDetailsಬೆಂಗಳೂರು : ನಗರದಲ್ಲಿ ಪುಡಿ ರೌಡಿಗಳ ಹಾವಳಿ ಮತ್ತೆ ಮಿತಿಮೀರಿದ್ದು, ಎರಡು ಗುಂಪುಗಳ ನಡುವೆ ನಡೆದ ಭೀಕರ ಮಾರಾಮಾರಿಯಲ್ಲಿ ಲಾಂಗ್, ಮಚ್ಚುಗಳನ್ನು ಝಳಪಿಸಿದ ಘಟನೆ ಜೆ.ಸಿ. ರಸ್ತೆಯ ...
Read moreDetailsಬೆಂಗಳೂರು : ಹಿಂದಿನ ಬಿಬಿಎಂಪಿಯ ಪೂರ್ವ ವಲಯ ಹಾಗೂ ಇದೀಗ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಶಾಂತಿನಗರ ವಿಧಾನಸಭಾ ಕ್ಷೇತ್ರದ ಕಾರ್ಯಪಾಲಕ ...
Read moreDetailsಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪುಡಿ ರೌಡಿಗಳ ಹಾವಳಿ ಮತ್ತೆ ಹೆಚ್ಚಾಗಿದ್ದು, ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಕರಿಹೋಬನಹಳ್ಳಿಯಲ್ಲಿ ರಾತ್ರಿ ವೇಳೆ ಕಾರಿನ ಮೇಲೆ ಕಲ್ಲು ...
Read moreDetailsಮುಂಬೈ : ಅಮೆರಿಕದಲ್ಲಿ ಉನ್ನತ ಶಿಕ್ಷಣ ಪಡೆದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರ ತಂದೆಯ ಆದಾಯದ ಮೂಲದ ಬಗ್ಗೆ ಆರ್‌ಟಿಐ ಕಾರ್ಯಕರ್ತರೊಬ್ಬರು ...
Read moreDetailsಗಾಜಿಯಾಬಾದ್ : ಮನೋವೈದ್ಯೆಯೊಬ್ಬರು ಕಟ್ಟಡದ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ. ಮೃತ ವೈದ್ಯೆಯನ್ನು 40 ವರ್ಷದ ಡಾ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.