ಲಾಲ್ಬಾಗ್ ಹೊರತುಪಡಿಸಿ ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ಎರಡು ಪರ್ಯಾಯ ಮಾರ್ಗಗಳ ಗುರುತು: ಕೃಷ್ಣ ಬೈರೇಗೌಡ
ಬೆಂಗಳೂರು: ನಗರದ ಸಂಚಾರ ದಟ್ಟಣೆ ನಿವಾರಿಸಲು ಉದ್ದೇಶಿಸಿರುವ ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ಮಾರ್ಗವು (ಟನಲ್ ರೋಡ್) ಐತಿಹಾಸಿಕ ಲಾಲ್ಬಾಗ್ ಸಸ್ಯೋದ್ಯಾನದ ಮೂಲಕ ಹಾದುಹೋಗುವುದನ್ನು ತಪ್ಪಿಸಲು ರಾಜ್ಯ ಸರ್ಕಾರವು ...
Read moreDetails











