ಬಾರ್ ಜಗಳ ಕೊಲೆಯಲ್ಲಿ ಅಂತ್ಯ!
ಆನೇಕಲ್: ಬಾರ್ ನಲ್ಲಿ ಕ್ಷುಲ್ಲಕ ಕಾರಣಕ್ಕೆ ಶುರುವಾಗಿದ್ದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ. ಬನ್ನೇರುಘಟ್ಟ (Bannerughatta) ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಚಗಯ್ಯನದೊಡ್ಡಿಯಲ್ಲಿ ಈ ಘಟನೆ ನಡೆದಿದೆ. ...
Read moreDetailsಆನೇಕಲ್: ಬಾರ್ ನಲ್ಲಿ ಕ್ಷುಲ್ಲಕ ಕಾರಣಕ್ಕೆ ಶುರುವಾಗಿದ್ದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ. ಬನ್ನೇರುಘಟ್ಟ (Bannerughatta) ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಚಗಯ್ಯನದೊಡ್ಡಿಯಲ್ಲಿ ಈ ಘಟನೆ ನಡೆದಿದೆ. ...
Read moreDetailsಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಮತ್ತಿಕೆರೆಯಲ್ಲಿ ಭಯೋತ್ಪಾದಕ ರ ಗುಂಡಿನ ದಾಳಿಗೆ ಬಲಿಯಾದ ಭರತ್ ಭೂಷಣ್ ಅವರ ಅಂತಿಮ ದರ್ಶನ ಪಡೆದರು. ಉಗ್ರರ ದಾಳಿಗೆ ಇಬ್ಬರು ...
Read moreDetailsಬೆಂಗಳೂರು: ಜಮ್ಮುಕಾಶ್ಮೀರದಲ್ಲಿ (Jammu And Kashmir) ಮಂಗಳವಾರ ನಡೆದ ಭೀಕರ ಉಗ್ರರ ಅಟ್ಟಹಾಸಕ್ಕೆ ಬೆಂಗಳೂರು (Bengaluru) ಮೂಲದ ಟೆಕ್ಕಿ (Techie) ಭರತ್ ಭೂಷಣ್ ಕೂಡ ಪ್ರಾಣ ಚೆಲ್ಲಿದ್ದಾರೆ. ...
Read moreDetailsಬೆಂಗಳೂರು: ದೇಶ ಕಾಯುವ ಯೋಧನ ಮೇಲೆ ದುಷ್ಕರ್ಮಿಗಳು ಏಕಾಏಕಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ತನ್ನ ಪತ್ನಿ ಜೊತೆ ಏರ್ ಪೋರ್ಟ್ ಗೆ ತೆರಳುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ...
Read moreDetailsಆನೇಕಲ್: ಬಿಎಂಟಿಸಿ ಬಸ್‌ವೊಂದು (BMTC) ಬೇಕರಿಗೆ ನುಗ್ಗಿದ ಘಟನೆ ಬೆಂಗಳೂರು (Bengaluru) ಹೊರವಲಯದ ಆನೇಕಲ್ ತಾಲೂಕಿನ ಜಿಗಿಣಿಯಲ್ಲಿ ನಡೆದಿದೆ. ಬಿಎಂಟಿಸಿ ಬಸ್ ಬೆಳಗ್ಗೆ ಬನ್ನೇರಘಟ್ಟದಿಂದ ಜಿಗಣಿ ಕಡೆಗೆ ...
Read moreDetailsಬೆಂಗಳೂರು: ಕಳೆದ ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ಮಂಗಳಮುಖಿಯ ಬರ್ಬರ ಹತ್ಯೆ ನಡೆದಿರುವ ಘಟನೆ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ (Transgender) ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ...
Read moreDetailsಬೆಂಗಳೂರು: ವ್ಯಕ್ತಿಯೋರ್ವ ಪತ್ನಿ ಕಿರುಕುಳಕ್ಕೆ ಬೇಸತ್ತು ರಾಜಭವನ (Raj Bhavan)ದ ಎದುರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದ ವ್ಯಕ್ತಿಯನ್ನು ಸ್ಥಳೀಯರು ...
Read moreDetailsಬೆಂಗಳೂರು: ಕುಟುಂಬ ಕಲಹದಿಂದ (Family Dispute) ಮಾನಸಿಕವಾಗಿ ನೊಂದು ಟೆಕ್ಕಿಯೊಬ್ಬರು (Techie) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ (Bengaluru) ನಡೆದಿದೆ. ಖಾಸಗಿ ಕಂಪನಿಯ ಹಿರಿಯ ಉದ್ಯೋಗಿ ಪ್ರಶಾಂತ್ ...
Read moreDetailsಬೆಂಗಳೂರು: ಸರ್ಕಾರದ ದರ ಏರಿಕೆ (Price Hike) ವಿರುದ್ಧ ಬಿಜೆಪಿ ಬಿಜೆಪಿ ನಡೆಸುತ್ತಿದ್ದ ಅಹೋರಾತ್ರಿ ಧರಣಿ ಅಂತ್ಯವಾಗಿದೆ. ಬಿಜೆಪಿ (BJP) ಅಹೋರಾತ್ರಿ ಧರಣಿ ಇಂದು ತೀವ್ರ ಸ್ವರೂಪಕ್ಕೆ ...
Read moreDetailsಬೆಂಗಳೂರು: ಅಣ್ಣನ ಜೊತೆ ಹೊರಟಿದ್ದ ಸಹೋದರಿ ಮೇಲೆ ಅತ್ಯಾಚಾರ ನಡೆಸಿರುವ ಭಯಾನಕ ಘಟನೆಯೊಂದು ವರದಿಯಾಗಿದೆ. ಇಲ್ಲಿನ ಕೆಆರ್‌ಪುರಂ ರೈಲ್ವೇ ನಿಲ್ದಾಣದಲ್ಲಿ (KR Puram Railway Station) ಅಣ್ಣನ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.