ಮಾವನ ಮನೆಯಿಂದ ಹೊರಟವ ಹೆಣವಾಗಿ ಪತ್ತೆ!
ಉತ್ತರ ಕನ್ನಡ: ವ್ಯಕ್ತಿಯೊಬ್ಬ ಬಸ್ ನಲ್ಲಿ ಪತ್ನಿಯೊಂದಿಗೆ ತೆರಳುತ್ತಿದ್ದಾಗ ಚಾಕು ಇರಿತಕ್ಕೊಳಗಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ (Uttara Kannada) ಶಿರಸಿಯಲ್ಲಿ (Sirsi) ಈ ಘಟನೆ ನಡೆದಿದೆ. ...
Read moreDetailsಉತ್ತರ ಕನ್ನಡ: ವ್ಯಕ್ತಿಯೊಬ್ಬ ಬಸ್ ನಲ್ಲಿ ಪತ್ನಿಯೊಂದಿಗೆ ತೆರಳುತ್ತಿದ್ದಾಗ ಚಾಕು ಇರಿತಕ್ಕೊಳಗಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ (Uttara Kannada) ಶಿರಸಿಯಲ್ಲಿ (Sirsi) ಈ ಘಟನೆ ನಡೆದಿದೆ. ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿ(Bengaluru) ಯಲ್ಲಿ ರಸ್ತೆಗಳ ಗುಂಡಿಗಳ ಆಕಾರ ಸೊನ್ನೆ ರೀತಿ ಕಾಣುವಂತೆಯೇ ನಗರದ ಅಭಿವೃದ್ಧಿಯೂ ಸೊನ್ನೆಯಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್(R Ashok) ...
Read moreDetailsಬೆಂಗಳೂರು: ಇಬ್ಬರು ಯುವಕರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಡ್ರಗ್ಸ್ ನಿಂದಾಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.ಇಲ್ಲಿಯ (Bengaluru) ಹೊರವಲಯದ ಆನೇಕಲ್ ನಲ್ಲಿ (Anekal) ಈ ಘಟನೆ ನಡೆದಿದೆ. ಸೂರ್ಯ ನಗರ ...
Read moreDetailsಬೆಂಗಳೂರು: ಬುದ್ಧಿವಾದ ಹೇಳಿದ್ದಕ್ಕೆ ಪಾಪಿ ಮಗನೊಬ್ಬ ತಂದೆಯನ್ನೇ ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ನಗರದ (Bengaluru) ಬ್ಯಾಡರಹಳ್ಳಿಯ (Byadarahalli) ತಿಗಳರಪಾಳ್ಯದ ಕೆರೆಯ ಮುನೇಶ್ವರ ದೇವಸ್ಥಾನದ ...
Read moreDetailsಬೆಂಗಳೂರು: ಪತಿ- ಪತ್ನಿಯ ಮಧ್ಯೆ ಶುರುವಾದ ಹಣಕಾಸಿನ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ. ಬೆಂಗಳೂರಿನ (Bengaluru) ವೈಯಾಲಿಕಾವಲ್ ನಲ್ಲಿ (Vyalikaval) ಈ ಘಟನೆ ನಡೆದಿದೆ. ಸಾಫ್ಟ್‌ವೇರ್ ...
Read moreDetailsಹಾಸನ: ಖಾಸಗಿ ಬಸ್ ತಡೆದು ಲಾಂಗ್ ತೋರಿಸಿ, ಬೆದರಿಕೆ ಹಾಕಿದ್ದ ಪುಡಿ ರೌಡಿಯ ಕಾಲಿಗೆ ಗುಂಡೇಟು ಹಾಕಿರುವ ಘಟನೆ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ (Bengaluru to Mangaluru) ...
Read moreDetailsಬೆಂಗಳೂರು: ಅಪ್ರಾಪ್ತ ಬಾಲಕನೋರ್ವ ತನ್ನ ಉಡದಾರದಿಂದ ಆತ್ಮಹತ್ಯೆಗೆ ಶರಮಾಗಿರುವ ಘಟನೆ ನಡೆದಿದೆ. ಈ ಘಟನೆ (Bengaluru) ಬ್ಯಾಡರಹಳ್ಳಿ (Byadarahalli) ಪೊಲೀಸ್ ಠಾಣೆಯ ಗೊಲ್ಲರಹಟ್ಟಿಯ ರತ್ನನಗರದಲ್ಲಿ ನಡೆದಿದೆ. ಧ್ರುವ(13) ...
Read moreDetailsಬೆಂಗಳೂರು: ಬೆಂಗಳೂರಿನಲ್ಲಿ (Bengaluru) ಕನ್ನಡಿಗರಿಗಿಂತ ಅನ್ಯ ಭಾಷಿಕರೇ ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬರುತ್ತಿದ್ದಾರೆ. ಹೀಗಾಗಿ ಆಗಾಗ ಗಲಾಟೆಗಳು ಕೂಡ ನಡೆಯುತ್ತಿರುತ್ತವೆ. ಹೀಗಾಗಿ ಅನ್ಯ ಭಾಷಿಕರಿಗೆ ಕನ್ನಡ ಕಲಿಸಲು ...
Read moreDetailsವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮತ್ತೆ ಮೂವರು ಭಾರತೀಯ ಮೂಲದವರನ್ನು ತಮ್ಮ ಆಡಳಿತಾತ್ಮಕ ತಂಡಕ್ಕೆ ಸೇರಿಸಿಕೊಂಡಿದ್ದಾರೆ. ವಿಶೇಷವೆಂದರೆ ಈ ಮೂವರಲ್ಲಿ ಬೆಂಗಳೂರು ಮೂಲದ ಸೌರಭ್ ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Bengaluru) ಅಂತಾರಾಷ್ಟ್ರೀಯ ಆಟೋಮೋಟಿವ್ ಟೆಕ್ನಾಲಜಿ ಕೇಂದ್ರ-ಐಕ್ಯಾಟ್ (Establishment of ICAT center in Bangolore) ನ ಮೂರನೇ ಕೇಂದ್ರ ಸ್ಥಾಪನೆಯಾಗಲಿದೆ ಎಂದು ಕೇಂದ್ರ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.