ಬೆಟ್ಟಿಂಗ್ ಆಪ್ ಕಂಪನಿಗಳ ಮೇಲೆ ಇಡಿ ದಾಳಿ
ಬೆಟ್ಟಿಂಗ್ ಆಪ್ ನಡೆಸುತ್ತಿದ್ದ ಹಾಗೂ ಹವಾಲಾ ದಂಧೆಯಲ್ಲಿ ತೊಡಗಿದ್ದ ಕಂಪನಿಗಳ ಮೇಲೆ ಜಾರಿ ನಿರ್ದೇಶನಾಲಯ ಭರ್ಜರಿ ದಾಳಿ ನಡೆಸಿದೆ. ದೆಹಲಿ ಯ ಇಡಿ ಅಧಿಕಾರಿಗಳ ತಂಡವು ರಾಜಧಾನಿ ...
Read moreDetailsಬೆಟ್ಟಿಂಗ್ ಆಪ್ ನಡೆಸುತ್ತಿದ್ದ ಹಾಗೂ ಹವಾಲಾ ದಂಧೆಯಲ್ಲಿ ತೊಡಗಿದ್ದ ಕಂಪನಿಗಳ ಮೇಲೆ ಜಾರಿ ನಿರ್ದೇಶನಾಲಯ ಭರ್ಜರಿ ದಾಳಿ ನಡೆಸಿದೆ. ದೆಹಲಿ ಯ ಇಡಿ ಅಧಿಕಾರಿಗಳ ತಂಡವು ರಾಜಧಾನಿ ...
Read moreDetailsನವದೆಹಲಿ: ಅಕ್ರಮ ಬೆಟ್ಟಿಂಗ್ ಆ್ಯಪ್ಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮಾಜಿ ಕ್ರಿಕೆಟಿಗ ಶಿಖರ್ ಧವನ್ಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಗೊಳಿಸಿದೆ. ಅಧಿಕಾರಿಗಳ ಮಾಹಿತಿಯ ...
Read moreDetailsಬೆಟ್ಟಿಂಗ್ ಆಪ್ ಪ್ರಚಾರ ಮಾಡಿದ್ದಾರೆಂದು ಸುಮಾರು 25 ಸಿನಿಮಾ ಮತ್ತು ಸಾಮಾಜಿಕ ಜಾಲತಾಣ ಸೆಲೆಬ್ರಿಟಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಟ ಪ್ರಕಾಶ್ ರೈ ...
Read moreDetailsಹೈದರಾಬಾದ್: ಅಕ್ರಮ ಬೆಟ್ಟಿಂಗ್ ಆ್ಯಪ್(Betting App)ಗಳ ವಿರುದ್ಧ ಸಮರ ಸಾರಿರುವ ತೆಲಂಗಾಣ ಕಾಂಗ್ರೆಸ್ ಸರ್ಕಾರವು, ಇಂಥ ಆ್ಯಪ್ಗಳ ಪರವಾಗಿ ಪ್ರಚಾರ ನಡೆಸುತ್ತಿರುವವರ ವಿರುದ್ಧವೂ ಕ್ರಮ ಕೈಗೊಳ್ಳಲು ಆರಂಭಿಸಿದೆ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.