ಬರ ಪರಿಹಾರ, ಭದ್ರಾ ಮೇಲ್ದಂಡೆ ಅನುದಾನ ವಿಚಾರದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ: ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ
ಚಿಕ್ಕಮಗಳೂರು: ದೇಶದ ಬಡವರು, ರೈತರು, ಕಾರ್ಮಿಕರು, ಮಹಿಳೆಯರು, ದಲಿತರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಕಾಂಗ್ರೆಸ್ ಪಕ್ಷ ನಿರಂತರವಾಗಿ ಶ್ರಮಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ...
Read moreDetails











