ಸೌದಿ ಅರೇಬಿಯಾ ಬಸ್ ದುರಂತದಲ್ಲಿ ಬೀದರ್ ಮಹಿಳೆ ಸಾವು | ಪಾರ್ಥಿವ ಶರೀರ ತರಿಸಲು ಸರ್ಕಾರಕ್ಕೆ ಕುಟುಂಬಸ್ಥರ ಮನವಿ!
ಸೌದಿ : ಸೌದಿ ಅರೇಬಿಯಾದಲ್ಲಿ ಸಂಭವಿಸಿದ ಭೀಕರ ಬಸ್ ದುರಂತದಲ್ಲಿ ಬೀದರ್ ಮೂಲದ ವೃದ್ದೆ ಸಾವನ್ನಪ್ಪಿದ್ದಾರೆ. ಮೃತ ರಹಮತ್ ಬಿ(80) ಮನೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ನವಂಬರ್ ...
Read moreDetails












