ವಕ್ಫ್ ವಿರುದ್ಧ ಮಾತ್ರ ನಮ್ಮ ಹೋರಾಟ; ಬೇರೆ ಯಾರ ವಿರುದ್ಧವೂ ಇಲ್ಲ
ಬೀದರ್: ನಮ್ಮ ಹೋರಾಟ ಕೇವಲ ವಕ್ಫ್ ವಿರುದ್ಧ ಮಾತ್ರ. ಬೇರೆ ಯಾರ ವಿರುದ್ಧವೂ ಅಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಬೀದರ್ ನಲ್ಲಿ ಮಾತನಾಡಿದ ...
Read moreDetailsಬೀದರ್: ನಮ್ಮ ಹೋರಾಟ ಕೇವಲ ವಕ್ಫ್ ವಿರುದ್ಧ ಮಾತ್ರ. ಬೇರೆ ಯಾರ ವಿರುದ್ಧವೂ ಅಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಬೀದರ್ ನಲ್ಲಿ ಮಾತನಾಡಿದ ...
Read moreDetailsಬೀದರ್: ವಕ್ಫ್ ನೋಟಿಸ್ ನೀಡಿದ್ದ ಬಗ್ಗೆ ರಾಜ್ಯದಲ್ಲಿ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಮಧ್ಯೆ ಹೋರಾಟಕ್ಕೆ ಬಿಜೆಪಿ ಮುಂದಾಗಿದೆ. ಅದಕ್ಕಾಗಿ ರಾಜ್ಯಾಧ್ಯಕ್ಷರು ತಂಡ ಸಿದ್ಧಪಡಿಸಿದ್ದಾರೆ. ಆದರೆ, ...
Read moreDetailsಬೀದರ್: ಬುಡಾ ಸೈಟ್ ಬಿಡುಗಡೆಗಾಗಿ 50 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ ಆಯುಕ್ತರು ಹಾಗೂ ಸದಸ್ಯರನ್ನು ಬಂಧಿಸಿರುವ ಘಟನೆ ನಡೆದಿದೆ. ಗಡಿಜಿಲ್ಲೆ ಬೀದರ್ ನಲ್ಲಿ (Bidar) ಲೋಕಾಯುಕ್ತ ...
Read moreDetailsಬೀದರ್: ವಸತಿ ಶಾಲೆಯಲ್ಲಿ ತಯಾರಿಸಿದ ಊಟ ಸೇವಿಸಿ ಸುಮಾರು 50ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಈ ಘಟನೆ ಹುಮ್ನಾಬಾದ್ (Humnabad) ಪಟ್ಟಣದ ಹೊರವಲಯದಲ್ಲಿ ನಡೆದಿದೆ. ...
Read moreDetailsಬೀದರ್: ಹೃದಯಾಘಾತಕ್ಕೆ ಪೊಲೀಸ್ ಪೇದೆ ಬಲಿಯಾಗಿರುವ ಘಟನೆ ನಡೆದಿದೆ. ನಗರ ಠಾಣೆಯ ಪೇದೆ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಪೊಲೀಸ್ ಪೇದೆ ರಾಯಚೂರು ಜಿಲ್ಲೆಯ ತಳಮಾಳ ಗ್ರಾಮದ ಚಂದ್ರಶೇಖರ ...
Read moreDetailsಬೀದರ್: ಬಿಜೆಪಿ ಶಾಸಕನ ವಿರುದ್ದ ನಾಲಿಗೆ ಹರಿ ಬಿಟ್ಟವರನ್ನು ರಸ್ತೆ ಮೇಲೆ ಓಡಾಡೋಕೆ ಬಿಡಬೇಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನಾಲಿಗೆ ಹರಿ ಬಿಟ್ಟಿದ್ದಾರೆ. ಬೀದರ್ ...
Read moreDetailsಬೀದರ್: ಕಾಲೇಜಿನಲ್ಲಿ ಜೈ ಶ್ರೀರಾಮ್ ಹಾಡು ಹಾಕಿದ್ದಕ್ಕೆ ಎರಡು ವಿದ್ಯಾರ್ಥಿಗಳ ಗುಂಪಿನ ಮಧ್ಯೆ ಮಾರಾಮಾರಿ ನಡೆದಿರುವ ಘಟನೆ ನಡೆದಿದೆ. ಈ ಘಟನೆ ನಗರದ ಜಿಎನ್ ಡಿ ಇಂಜಿನಿಯರಿಂಗ್ ...
Read moreDetailsಬೀದರ್: ಬಸ್ ಸೀಟಿಗಾಗಿ (Bus Seat) ಮಹಿಳೆಯರಿಬ್ಬರು ಚಪ್ಪಲಿಯಿಂದ ಪರಸ್ಪರ ಬಡಿದಾಡಿಕೊಂಡಿರುವ ಘಟನೆ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಬೀದರ್ ನಲ್ಲಿ ನಡೆದಿದೆ. ...
Read moreDetailsಬೀದರ್: ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಜಮೀನು ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಈ ಕುರಿತು ...
Read moreDetailsಬೀದರ್: ಬಿತ್ತನೆ ಬೀಜದ ಗೋದಾಮಿಗೆ ಬೆಂಕಿ ಬಿದ್ದ ಪರಿಣಾಮ ಕೋಟ್ಯಾಂತರ ರೂ. ಮೌಲ್ಯದ ನಷ್ಟ ಸಂಭವಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ತಾಲೂಕಿನ ಬಗದಲ್ ಗ್ರಾಮದಲ್ಲಿ ಈ ಘಟನೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.
© 2025 Karnatakanewsbeat - Powered By VikimediaTec Pvt Ltd.