ಚಾ.ನಗರ | ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರಿಗೆ ಬೈಕ್ ಡಿಕ್ಕಿ ; ಐವರಿಗೆ ಗಾಯ
ಚಾಮರಾಜನಗರ : ಬೈಕ್ ಡಿಕ್ಕಿಯಾಗಿ ಐವರು ವಿದ್ಯಾರ್ಥಿನಿಯರಿಗೆ ಗಾಯವಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಮುಳ್ಳೂರು ಗ್ರಾಮದ ಬಳಿ ನಡೆದಿದೆ. ಶಾಲೆ ಮುಗಿಸಿ ಮನೆಗೆ ವಿದ್ಯಾರ್ಥಿನಿಯರು ...
Read moreDetails












