ಬೈಕ್ ಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿ: ಕೆಲವೇ ಗಂಟೆಗಳಲ್ಲಿ ಆರೋಪಿ ಅರೆಸ್ಟ್
ತುಮಕೂರು: ದುರ್ಷರ್ಮಿಯೊಬ್ಬ ಬೈಕ್ ಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದ ಘಟನೆಯೊಂದು ನಡೆದಿದೆ. ಈ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ಪಟ್ಟಣದ ಡಿಗ್ರಿ ಕಾಲೇಜು ಬಳಿ ...
Read moreDetailsತುಮಕೂರು: ದುರ್ಷರ್ಮಿಯೊಬ್ಬ ಬೈಕ್ ಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದ ಘಟನೆಯೊಂದು ನಡೆದಿದೆ. ಈ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ಪಟ್ಟಣದ ಡಿಗ್ರಿ ಕಾಲೇಜು ಬಳಿ ...
Read moreDetailsಬೆಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯೊಬ್ಬ ಕೋಪಗೊಂಡು ರಾತ್ರೋ ರಾತ್ರಿ ಯುವತಿಯ ಅಪಾರ್ಟ್ ಮೆಂಟ್ ಗೆ ತೆರಳಿ ಕಾರಿಗೆ ಬೆಂಕಿ ಹಚ್ಚಿರುವ ಘಟನೆಯೊಂದು ನಡೆದಿದೆ. ಬೆಂಗಳೂರಿನ ಸುಬ್ರಮಣ್ಯಪುರ ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಧ್ಯರಾತ್ರಿ ಕಾಂಗ್ರೆಸ್ ಮುಖಂಡನ (Congress Leader) ಬರ್ಬರ ಹತ್ಯೆಯಾಗಿರುವ ಘಟನೆ ನಡೆದಿದೆ. ಇಲ್ಲಿನ ಅಶೋಕನಗರದ ಗರುಡ ಮಾಲ್ ಹತ್ತಿರ ಮಧ್ಯರಾತ್ರಿ ಈ ಘಟನೆ ...
Read moreDetailsರಾಮನಗರ: ಬೈಕ್ ಹಾಗೂ ಕಾರಿನ ಮಧ್ಯೆ ಭೀಕರ ಅಪಘಾತವೊಂದು ಸಂಭವಿಸಿದ ಪರಿಣಾಮ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ.ಈ ಘಟನೆ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಎಸ್ ಪಾಳ್ಯದ ಮಯ್ಯಾಸ್ ...
Read moreDetailsಬೆಂಗಳೂರು: ಇಲ್ಲಿನ ಕೆ.ಆರ್.ಮಾರುಕಟ್ಟೆ ಫ್ಲೈ ಓವರ್ ಮೇಲೆ ಸರಣಿ ಅಪಘಾತ ನಡೆದಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಹಾಗೂ ಬೈಕ್ ಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿದೆ.ಈ ...
Read moreDetailsಹಾಸನ: ನಗರದಲ್ಲಿನ ಜಾವಾ ಬೈಕ್ ಶೋರೂಂಗೆ ನುಗ್ಗಿದ ಖದೀಮರು, ಹಣದೊಂದಿಗೆ ಕೈಗೆ ಸಿಕ್ಕ ವಸ್ತುಗಳನ್ನು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ಹಾಸನ ನಗರದ ತಣ್ಣೀರು ಹಳ್ಳದಲ್ಲಿ ಈ ...
Read moreDetailsಬೆಂಗಳೂರು: ರಸ್ತೆಯಲ್ಲಿ ನಿಂತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರು ಹಾಗೂ ಬೈಕ್ ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ. ಕಾರಿಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಪಕ್ಕದಲ್ಲಿ ನಿಂತಿದ್ದ ...
Read moreDetailsಮಂಡ್ಯ: ಮದುವೆ ಸಿದ್ಧತೆ ನಡೆಯುತ್ತಿದ್ದ ಸಂದರ್ಭದಲ್ಲೇ ಇಂಜಿನಿಯರ್ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಜಿಲ್ಲೆಯ ಮಳವಳ್ಳಿ ತಾಲೂಕಿನ ಬಸಾಪುರ ಗೇಟ್ ಹತ್ತಿರ ಈ ಘಟನೆ ನಡೆದಿದೆ. ...
Read moreDetailsಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಜೆಡಿಎಸ್ ಮುಖಂಡನ ಬರ್ಬರ ಹತ್ಯೆ ನಡೆದಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ನಗರದ ತಮ್ಮನಾಯಕನಹಳ್ಳಿ ಗೇಟ್ ಬಳಿ ಈ ಘಟನೆ ನಡೆದಿದೆ. ದುಷ್ಕರ್ಮಿಗಳು ಲಾಂಗ್ ನಿಂದ ...
Read moreDetailsವಿಜಯಪುರ: ಬೈಕ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಹತ್ತಿರದ ರಾಷ್ಟ್ರೀಯ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.