ಮನಮೋಹನ್ ಸಿಂಗ್ ತಂದ ಸುಗ್ರೀವಾಜ್ಞೆಯನ್ನು ರಾಹುಲ್ ಗಾಂಧಿ ಏಕೆ ಹರಿದಿದ್ದೇಕೆ? ಅಂದಿದ್ದ ನೈತಿಕತೆ ಇಂದಿಲ್ಲವೇ?: ಅಮಿತ್ ಶಾ ಖಡಕ್ ಪ್ರಶ್ನೆ
ನವದೆಹಲಿ: ಕ್ರಿಮಿನಲ್ ಪ್ರಕರಣಗಳಲ್ಲಿ 30 ದಿನಗಳಿಗಿಂತ ಹೆಚ್ಚು ಕಾಲ ಜೈಲಿನಲ್ಲಿರುವ ಪ್ರಧಾನಿ, ಮುಖ್ಯಮಂತ್ರಿಗಳು ಮತ್ತು ಸಚಿವರನ್ನು ಹುದ್ದೆಯಿಂದ ತೆಗೆದುಹಾಕುವ ಉದ್ದೇಶಿತ ಮಸೂದೆಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ, ...
Read moreDetails