Tamil nadu vs. governor: ತಮಿಳುನಾಡು ರಾಜ್ಯಪಾಲರಿಗೆ ಮುಖಭಂಗ: ವಿಧೇಯಕವನ್ನು ಅಂಕಿತ ಹಾಕದೇ ಉಳಿಸಿಕೊಳ್ಳುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು
ನವದೆಹಲಿ: ತಮಿಳುನಾಡಿನ ರಾಜ್ಯಪಾಲರಿಗೆ ತೀವ್ರ ಮುಖಭಂಗ ಎನ್ನುವಂತೆ, 10 ಪ್ರಮುಖ ಮಸೂದೆಗಳಿಗೆ ಒಪ್ಪಿಗೆ ನೀಡದೇ ಸತಾಯಿಸಿದ ರಾಜ್ಯಪಾಲ ಆರ್.ಎನ್.ರವಿ ಅವರ ನಿರ್ಧಾರವು "ಕಾನೂನುಬಾಹಿರ" ಮತ್ತು "ನಿರಂಕುಶ" ಎಂದು ...
Read moreDetails