ಟಿ20 ಕ್ರಿಕೆಟ್‌ನಲ್ಲಿ ಅಪರೂಪದ ದಾಖಲೆ ಬರೆದ ಆರ್ಸಿಬಿಯ ಮಾಜಿ ಆಟಗಾರ ಲಿಯಾಮ್ ಲಿವಿಂಗ್‌ಸ್ಟೋನ್
ಬೆಂಗಳೂರು: ಬರ್ಮಿಂಗ್‌ಹ್ಯಾಮ್‌ನ ಎಜ್‌ಬಾಸ್ಟನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 'ದಿ ಹಂಡ್ರೆಡ್' ಪಂದ್ಯದಲ್ಲಿ ಬರ್ಮಿಂಗ್‌ಹ್ಯಾಮ್ ಫೀನಿಕ್ಸ್ ತಂಡದ ಆಲ್‌ರೌಂಡರ್ ಲಿಯಾಮ್ ಲಿವಿಂಗ್‌ಸ್ಟೋನ್, ಸ್ಪೋಟಕ ಅರ್ಧಶತಕ ಗಳಿಸುವ ಮೂಲಕ ಟಿ20 ...
Read moreDetails





















