BJP National President: ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರ ನೇಮಕಕ್ಕೆ ಮುಹೂರ್ತ ಫಿಕ್ಸ್
ನವದೆಹಲಿ: ಬಹುನಿರೀಕ್ಷಿತ, ದೇಶಾದ್ಯಂತ ಕುತೂಹಲ ಮೂಡಿಸಿರುವ ಬಿಜೆಪಿ ರಾಷ್ಟ್ರೀಯ ನೂತನ ಅಧ್ಯಕ್ಷರ ನೇಮಕಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಮಾರ್ಚ್ 15ರೊಳಗೆ ಬಿಜೆಪಿಗೆ ನೂತನ ಸಾರಥಿಯನ್ನು ಆಯ್ಕೆ ಮಾಡಲಾಗುತ್ತದೆ ...
Read moreDetails