ಭಾರತವನ್ನು ಸನಾತನ ಹಿಂದು ಧರ್ಮದ ಪ್ರಯೋಗ ಶಾಲೆ ಮಾಡ್ತೇವಿ; ಯತ್ನಾಳ್
ಹಾವೇರಿ: ಭಾರತವನ್ನು ಸನಾತನ ಹಿಂದು ಧರ್ಮದ ಪ್ರಯೋಗ ಶಾಲೆ ಮಾಡುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಶಿಗ್ಗಾಂವಿ ತಾಲೂಕಿನ ದುಂಢಸಿಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ...
Read moreDetailsಹಾವೇರಿ: ಭಾರತವನ್ನು ಸನಾತನ ಹಿಂದು ಧರ್ಮದ ಪ್ರಯೋಗ ಶಾಲೆ ಮಾಡುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಶಿಗ್ಗಾಂವಿ ತಾಲೂಕಿನ ದುಂಢಸಿಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ...
Read moreDetailsಬಳ್ಳಾರಿ: ಸಿದ್ದರಾಮಯ್ಯ ಹಗರಣದಲ್ಲಿ ಮುಳುಗಿದ್ದಾರೆ. ಅವರು ಕೇವಲ 15 ರಿಂದ 20 ದಿನಗಳಲ್ಲಿ ರಾಜೀನಾಮೆ ನೀಡುತ್ತಾರೆ ಎಂದು ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಭವಿಷ್ಯ ನುಡಿದಿದ್ದಾರೆ. ...
Read moreDetailsಹಾವೇರಿ : ವಕ್ಪ್ ವಿಚಾರದಲ್ಲಿ ನಾನು ಸೇರಿದಂತೆ ಅಡ್ಜಸ್ಟ್‌ಮೆಂಟ್ ಇರಲಾರದ ಬಿಜೆಪಿ ನಾಯಕರ ಮೇಲೆ ಕೇಸ್ ಹಾಕಲಾಗಿದೆ. ಡಿಕೆಶಿ ಭಿಕ್ಷೆಯಿಂದ ಶಾಸಕ ಆದವರ ಮೇಲೆ ಕೇಸ್ ದಾಖಲಾಗಿಲ್ಲ ...
Read moreDetailsಮಂಡ್ಯ: ರಾಜ್ಯದಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿಯಾಗುತ್ತಿದ್ದಂತೆ ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರು ಟಿಕೆಟ್ ನಿಂದ ವಂಚಿತರಾಗಿದ್ದರು. ಹೀಗಾಗಿ ಅವರು ರಾಜಕಾರಣದಿಂದಲೇ ಹಿಂದೆ ಸರಿದರು ಎಂದು ಹಲವರು ...
Read moreDetailsಹಾವೇರಿ: ರಾಜ್ಯದ ಮೂರು ಕ್ಷೇತ್ರಗಳಲ್ಲಿ ಚುನಾವಣಾ ಕಾವು ರಂಗೇರಿದೆ. ಈ ಮಧ್ಯೆ ಶಿಗ್ಗಾಂವಿಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆ ನೇರ ಪೈಪೋಟಿ ನಡೆಯುತ್ತಿದೆ. ಅಬ್ಬರದ ಪ್ರಚಾರದ ಮಧ್ಯೆ ...
Read moreDetailsಬೆಂಗಳೂರು: ರಾಜ್ಯ ಸರ್ಕಾರವು ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಸರ್ಕಾರಿ ಕಚೇರಿಗಳಲ್ಲಿ, ಕಚೇರಿಯ ಆವರಣಗಳಲ್ಲಿ ಧೂಮಪಾನ ಹಾಗೂ ಇನ್ನಿತರ ತಂಬಾಕು ಉತ್ಪನ್ನಗಳ ಸೇವನೆಯನ್ನು ನಿಷೇಧಿಸಿ ಖಡಕ್ ಆದೇಶ ಹೊರಡಿಸಲಾಗಿದೆ. ...
Read moreDetailsರಾಜ್ಯದಲ್ಲಿ ಉಪ ಚುನಾವಣೆಯ ಕಣ ರಂಗೇರಿದೆ. ಹೀಗಾಗಿ ಆರೋಪ- ಪ್ರತ್ಯಾರೋಪಗಳು ಸಹಜವಾಗಿವೆ. ಈ ಮಧ್ಯೆ ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ...
Read moreDetailsಬೆಂಗಳೂರು: ರೈತರ ಜಮೀನಿನಲ್ಲಿ ನಮೂದಾಗಿರುವ ವಕ್ಫ್ ಹೆಸರು ತಿದ್ದುಪಡಿಗೆ ಸಿಎಂ ಸೂಚಿಸಿದ್ದು, ನೋಟಿಸ್ ಹಿಂಪಡೆಯುವಂತೆ ಆದೇಶ ನೀಡಿದ್ದಾರೆ. ಆದರೆ, ರಾಜ್ಯಾದ್ಯಂತ ನಾಳೆ ಪ್ರತಿಭಟನೆಗೆ ಬಿಜೆಪಿ ಕರೆ ನೀಡಿದೆ. ...
Read moreDetailsಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸಲು ಪ್ರಯತ್ನಿಸಿದರೆ ದೊಡ್ಡ ಕ್ರಾಂತಿಯಾಗುತ್ತದೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ. ಕರ್ನಾಟಕ ರಾಜ್ಯೋತ್ಸವ ಸಮಿತಿ ಆಯೋಜಿಸಿದ್ದ ...
Read moreDetailsರಾಮನಗರ: ರಾಜ್ಯ ಕಾಂಗ್ರೆಸ್ ಸರ್ಕಾರ 2028ರ ವರೆಗೆ ಆಡಳಿತ ನಡೆಸುವುದಿಲ್ಲ. ಈ ರಾಜ್ಯದ ಮುಖ್ಯಮಂತ್ರಿಯಾಗಿ ಮತ್ತೆ ನಾನು ಅಧಿಕಾರ ಅನುಭವಿಸುತ್ತೇನೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.