ಹರಿಯಾಣ ಜನರಿಗೆ ಧನ್ಯವಾದ ಅರ್ಪಿಸಿದ ಪ್ರಧಾನಿ!
ನವದೆಹಲಿ: ಹರಿಯಾಣದಲ್ಲಿ ಬಿಜೆಪಿಯು ನಿರೀಕ್ಷೆ ಮೀರಿ ಗೆಲುವು ಸಾಧಿಸಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ...
Read moreDetailsನವದೆಹಲಿ: ಹರಿಯಾಣದಲ್ಲಿ ಬಿಜೆಪಿಯು ನಿರೀಕ್ಷೆ ಮೀರಿ ಗೆಲುವು ಸಾಧಿಸಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ...
Read moreDetailsನವದೆಹಲಿ: ಹರಿಯಾಣದ ವಿಧಾನಸಭಾ ಕ್ಷೇತ್ರದ ಫಲಿತಾಂಶ ಹೊರ ಬಿದ್ದಿದ್ದು, ಕಾಂಗ್ರೆಸ್ ಅನುಮಾನ ವ್ಯಕ್ತಪಡಿಸಿದೆ. ಹರಿಯಾಣದಲ್ಲಿ ಈ ಬಾರಿಯೂ ಬಿಜೆಪಿ ಗೆಲುವು ಸಾಧಿಸಿದ್ದು, ಹ್ಯಾಟ್ರಿಕ್ ಎಂಬಂತೆ ಅಧಿಕಾರದ ಗದ್ದುಗೆಗೆ ...
Read moreDetailsನವದೆಹಲಿ: ಹರಿಯಾಣ ಫಲಿತಾಂಶ ಈ ಬಾರಿ ಬಿಜೆಪಿಗೆ ವಿರೋಧವಾಗಿರಲಿದೆ ಎಂದೇ ಸಮೀಕ್ಷೆಗಳು ಭವಿಷ್ಯ ನುಡಿದಿದ್ದವು. ಆದರೆ, ಬಿಜೆಪಿ ಮಾತ್ರ ಆ ಭವಿಷ್ಯಗಳನ್ನೆಲ್ಲ ಸುಳ್ಳು ಮಾಡಿ ಹ್ಯಾಟ್ರಿಕ್ ಎಂಬಂತೆ ...
Read moreDetailsಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡಿದೆ. ಗೆಲುವಿನ ನಿರೀಕ್ಷೆಯಲ್ಲಿದ್ದ ಬಿಜೆಪಿ ನಾಯಕರಿಗೆ ನಿರಾಸೆಯಾಗಿದೆ. ಹರಿಯಾಣದಲ್ಲಿ ಭರ್ಜರಿ ಗೆಲುವು ಕಂಡಿರುವ ಬಿಜೆಪಿಗೆ ಜಮ್ಮು ಕಾಶ್ಮೀರದಲ್ಲಿ ...
Read moreDetailsಹರಿಯಾಣದಲ್ಲಿ ಮತ್ತೊಮ್ಮೆ ಆಡಳಿತ ಉಳಿಸಿಕೊಳ್ಳುವಲ್ಲಿ ಬಿಜೆಪಿ ಯಶಸ್ವಿಯಾಗುತ್ತಿರುವುದು ಸ್ಪಷ್ಟವಾಗಿದೆ. ಈ ಮೂಲಕ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಮತಗಟ್ಟೆ ಸಮೀಕ್ಷೆಗಳನ್ನು ಸುಳ್ಳು ಮಾಡಿದೆ. ಹರಿಯಾಣದಲ್ಲಿ ಬಿಜೆಪಿ ಅಭೂತಪೂರ್ವ ...
Read moreDetailsಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ - ಕಾಂಗ್ರೆಸ್ ಸಾರಥ್ಯದ ಮೈತ್ರಿ ಸರ್ಕಾರ ರಚನೆಯಾಗುವುದು ಖಚಿತವಾಗಿದೆ. ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮುತ್ತಿದೆ. ...
Read moreDetailsಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ರಾಜೀನಾಮೆಗಾಗಿ ವಿಪಕ್ಷಗಳು ಆಗ್ರಹಿಸುತ್ತಿವೆ. ಈ ಮಧ್ಯೆ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಅವರು ಉಲ್ಟಾ ಹೊಡೆದಿದ್ದಕ್ಕೆ ಅವರ ವಿರುದ್ಧ ಕ್ರಮ ...
Read moreDetailsಬಳ್ಳಾರಿ: ಮುಡಾ ಅಕ್ರಮದ ಪದೇ ಪದೇ ಮಾತನಾಡುವುದು ಬೇಡ. ಈಗಾಗಲೇ ತನಿಖೆ ಆರಂಭವಾಗಿದೆ. ಅದು ತನ್ನ ಕೆಲಸ ತಾನು ಮಾಡುತ್ತದೆ. ಆದರೆ, ಸಿಎಂ ರಾಜೀನಾಮೆ ಕೇಳುವುದು ಅವರ ...
Read moreDetailsಹರಿಯಾಣ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸುವ ಸಾಧ್ಯತೆ ಇದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ. ಸಮೀಕ್ಷೆಗಳ ಪ್ರಕಾರ ಬಿಜೆಪಿ ಹೀನಾಯ ಸೋಲು ಕಾಣಲಿದೆ. ಜೊತೆಗೆ ಪ್ರಾದೇಶಿಕ ...
Read moreDetailsರಾಯಚೂರು: ಹಿಂದುಳಿದ ಸಮುದಾಯದ ವ್ಯಕ್ತಿ, ಕುರಿ ಕಾಯುತ್ತಿದ್ದವನು 2 ಬಾರಿ ಸಿಎಂ ಆದನಲ್ಲಾ ಎಂದು ಬಿಜೆಪಿಗೆ (BJP) ಹೊಟ್ಟೆ ಉರಿಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಕಿಡಿಕಾರಿದ್ದಾರೆ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.