ಮೋದಿ ಅಲೆಯ ಗುದ್ದು!! ಸ್ಪರ್ಧೆಯಿಂದಲೇ ಹಿಂದೆ ಸರಿಯುತ್ತಿರುವ ಕಾಂಗ್ರೆಸ್ ಕಾಂಗ್ರೆಸ್?
ನವದೆಹಲಿ: ಭಾರತವನ್ನು ಅಧಿಕ ವರ್ಷಗಳ ಕಾಲ ಆಳಿರುವ ಕಾಂಗ್ರೆಸ್ ಪಕ್ಷ ಇದೇ ಮೊದಲ ಬಾರಿಗೆ ಕಡಿಮೆ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುತ್ತಿದೆ. ದೇಶವನ್ನು ಅತ್ಯಧಿಕ ಕಾಲ ಆಳಿದ್ದ ಕಾಂಗ್ರೆಸ್ ...
Read moreDetailsನವದೆಹಲಿ: ಭಾರತವನ್ನು ಅಧಿಕ ವರ್ಷಗಳ ಕಾಲ ಆಳಿರುವ ಕಾಂಗ್ರೆಸ್ ಪಕ್ಷ ಇದೇ ಮೊದಲ ಬಾರಿಗೆ ಕಡಿಮೆ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುತ್ತಿದೆ. ದೇಶವನ್ನು ಅತ್ಯಧಿಕ ಕಾಲ ಆಳಿದ್ದ ಕಾಂಗ್ರೆಸ್ ...
Read moreDetailsಬೆಂಗಳೂರು: ಡಿಕೆ ಬ್ರದರ್ಸ್ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮತದಾರರನ್ನು ಬೆದರಿಸುತ್ತಿದ್ದಾರೆ ಎಂದು ಬಿಜೆಪಿ ಆರೋಪ ಮಾಡುತ್ತಿದೆ. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅಪಾರ್ಟ್‌ಮೆಂಟ್ ನಿವಾಸಿಗಳ ...
Read moreDetailsಬೆಂಗಳೂರು: ಈ ಸರ್ಕಾರ ಜಾರಿಗೆ ತಂದ ಐದು ಗ್ಯಾರಂಟಿಯಿಂದಾಗಿ ನನ್ನ ಹಳ್ಳಿಯ ತಾಯಂದಿರು ಸ್ವಲ್ಪ ದಾರಿ ತಪ್ಪಿದ್ದಾರೆ ಎಂದು ಹೇಳಿಕೆ ನೀಡಿರುವ ಮಾಜಿ ಸಿಎಂ ಕುಮಾರಸ್ವಾಮಿಗೆ ಮತ್ತೊಂದು ...
Read moreDetailsನವದೆಹಲಿ: ಅರವಿಂದ್ ಕೇಜ್ರಿವಾಲ್ ರನ್ನು ಭಯೋತ್ಪಾದಕನಂತೆ ನೋಡಲಾಗುತ್ತಿದೆ ಎಂದು ಪಂಜಾಬ್ ಸಿಎಂ ಭಗವಂತ್ ಮಾನ್ ಆರೋಪಿಸಿದ್ದಾರೆ. ದೆಹಲಿಯ ತಿಹಾರ್ ಜೈಲ್ ನಲ್ಲಿ ಸಿಎಂ ಕೇಜ್ರಿವಾಲ್ ರನ್ನು ಭೇಟಿಯಾದ ...
Read moreDetailsಪಾಲಕ್ಕಾಡ್: ಪ್ರಧಾನಿ ನರೇಂದ್ರ ಮೋದಿ ಕೇರಳದಲ್ಲಿ ಭರ್ಜರಿ ಪ್ರಚಾರ ನಡೆಸಿದ್ದು, ಅಲ್ಲಿನ ಎಲ್ ಡಿಎಫ್ ಹಾಗೂ ಯುಡಿಎಫ್ ವಿರುದ್ಧ ಗುಡುಗಿದ್ದಾರೆ. ಕೇರಳದ ಜನರು ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ ...
Read moreDetailsಬೆಂಗಳೂರು: ಕಾಂಗ್ರೆಸ್ ನ ಹಲವು ನಾಯಕರ ವಿರುದ್ಧ ಬಿಜೆಪಿಯು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್, ಸಿಎಂ ಸಿದ್ದರಾಮಯ್ಯ, ಸಚಿವ ಡಿ. ಸುಧಾಕರ್, ...
Read moreDetailsನವದೆಹಲಿ: ದೇಶದಲ್ಲಿ ಲೋಕಸಭಾ ಚುನಾವಣಾ ಕಾವು ರಂಗೇರಿದೆ. ಈ ವೇಳೆ ಲೋಕನೀತಿ- ಸಿಎಸ್ ಡಿಎಸ್ ಸಮೀಕ್ಷೆ ಹೊರ ಬಿದ್ದಿದ್ದು, ಬಿಜೆಪಿಯು ಪ್ರತಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟಕ್ಕಿಂತ ಶೇ 12ರಷ್ಟು ...
Read moreDetailsದೇಶದಲ್ಲಿ ಲೋಕಸಭಾ ಕಾವು ರಂಗೇರಿದೆ. ಪ್ರಧಾನಿ ಮೋದಿ ಆದಿಯಾಗಿ ಎಲ್ಲ ನಾಯಕರು ಪ್ರಚಾರದಲ್ಲಿ ಮಗ್ನರಾಗಿದ್ದಾರೆ. ಈ ನಡುವೆ ವಿದೇಶಿ ನಾಯಕರು ಮೋದಿ ಪರ ಪ್ರಚಾರಕ್ಕಾಗಿ ದೇಶಕ್ಕೆ ಆಗಮಿಸುತ್ತಿದ್ದಾರೆ ...
Read moreDetailsಡೆಹ್ರಾಡೂನ್: ನಮ್ಮ ಬಲಿಷ್ಠ ಸರ್ಕಾರದಡಿ ಉಗ್ರರು ಅವರ ನೆಲದಲ್ಲಿಯೇ ಹತ್ಯೆಯಾಗುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಋಷಿಕೇಶದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಭಾರತದಲ್ಲಿ ಅಸ್ಥಿರ ...
Read moreDetailsಭೋಪಾಲ್: ಆರ್ಟಿಕಲ್ 370 ತಂಟೆಗೆ ಬಾರದಂತೆ ಕಾಂಗ್ರೆಸ್ ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಎಚ್ಚರಿಕೆ ನೀಡಿದ್ದಾರೆ. ಮಧ್ಯಪ್ರದೇಶದ ಮಂಡ್ಲಾದಲ್ಲಿ ನಡೆದ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.