ಪೂಜ್ಯ ಅಪ್ಪಾಜಿಯ ಬಂಧನ ಕೂಡ ನಡೆಯಬೇಕು; ಬಿಜೆಪಿಗೆ ಮುಜುಗರ ತಂದ ಯತ್ನಾಳ್ ಹೇಳಿಕೆ
ಬೆಂಗಳೂರು : ವಿಧಾನಸೌಧದಲ್ಲಿ ವಿಪಕ್ಷಗಳು ಅಹೋರಾತ್ರಿ ಧರಣಿ ನಡೆಸುತ್ತಿವೆ. ಈ ಮಧ್ಯೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಸ್ವಪಕ್ಷಕ್ಕೆ ತೀವ್ರ ಮುಜುಗರ ಸೃಷ್ಟಿಸಿದೆ. ಮುಡಾ ...
Read moreDetailsಬೆಂಗಳೂರು : ವಿಧಾನಸೌಧದಲ್ಲಿ ವಿಪಕ್ಷಗಳು ಅಹೋರಾತ್ರಿ ಧರಣಿ ನಡೆಸುತ್ತಿವೆ. ಈ ಮಧ್ಯೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಸ್ವಪಕ್ಷಕ್ಕೆ ತೀವ್ರ ಮುಜುಗರ ಸೃಷ್ಟಿಸಿದೆ. ಮುಡಾ ...
Read moreDetailsಬೆಂಗಳೂರು: ಕರ್ನಾಟಕದ ಐವರು ಸಚಿವರಿದ್ದರೂ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಬಾರಿಯೂ ಬಿಜೆಪಿಯು ಕರ್ನಾಟಕಕ್ಕೆ ಚೊಂಬು ಕೊಟ್ಟಿದ್ದಾರೆ. ಮೈತ್ರಿಗೆ ಸಹಕಾರ ನೀಡಿರುವ ಪಕ್ಷಗಳಿರುವ ...
Read moreDetailsಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ನಗರದ ಪ್ರೀಡಂ ಪಾರ್ಕ್ ನಲ್ಲಿ ಗುರುವಾರ ಪ್ರತಿಭಟನೆ ನಡೆಸಿದ್ದಾರೆ. ವಾಲ್ಮೀಕಿ ನಿಗಮದ ಭ್ರಷ್ಟಾಚಾರ ಖಂಡಿಸಿ ಬಿಜೆಪಿ ಶಾಸಕರು, ಮಾಜಿ ...
Read moreDetailsಬೆಂಗಳೂರು: 2024ರ ಟಿ20 ವಿಶ್ವಕಪ್ (T20 World Cup) ನ್ನು ಭಾರತ ತಂಡ ಗೆದ್ದು ಬೀಗಿದೆ. ಈ ತಂಡದ ತರಬೇತುದಾರ ರಾಹುಲ್ ದ್ರಾವಿಡ್ (Rahul Dravid) ಅವರಿಗೆ ...
Read moreDetailsನವದೆಹಲಿ: ಏಳು ರಾಜ್ಯಗಳಲ್ಲಿ ನಡೆದ 13 ವಿಧಾನಸಭಾ ಸ್ಥಾನಗಳ ಉಪಚುನಾವಣೆ (Assembly Bypoll results) ಮತ ಎಣಿಕೆ ಫಲಿತಾಂಶ ಪ್ರಕಟವಾಗಿದ್ದು, ಇಂಡಿಯಾ ಬಣ (INDIA bloc) 10 ...
Read moreDetailsಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಹಗರಣ ನಡೆದಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಲು ಮೈಸೂರಿಗೆ ತೆರಳುತ್ತಿದ್ದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ...
Read moreDetailsಬೆಂಗಳೂರು: ಲೋಕಸಭೆ ಚುನಾವಣೆ ನಂತರ ರಾಜ್ಯದಲ್ಲಿ ಮತ್ತೊಂದು ಮಿನಿ ಉಪ ಸಮರಕ್ಕೆ ರಣಕಣ ಸಿದ್ಧವಾಗುತ್ತಿದೆ. ಉಪಚುನಾವಣೆ ಘೋಷಣೆಗೂ ಮುನ್ನವೇ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ತಂತ್ರ- ಪ್ರತಿತಂತ್ರ ...
Read moreDetailsಸೈಟ್ ಹಗರಣ ಸಿಎಂ ಸಿದ್ದರಾಮಯ್ಯರಿಗೆ ಬೆನ್ನು ಬಿದ್ದಂತಿದೆ. ಅದು ಈಗ ಸಿದ್ದರಾಮಯ್ಯರಿಗೆ ಬೇತಾಳವಾಗಿ ಬಿಟ್ಟಿದೆ. ಹಲವು ವರ್ಷಗಳ ಅವರ ರಾಜಕಾರಣದಲ್ಲಿ ತಪ್ಪು ಹಿಡಿದು ಜಡಿಯಬೇಕೆಂದು ಕಾಯುತ್ತಿದ್ದ ವಿರೋಧಿಗಳಿಗೆ ...
Read moreDetailsಚನ್ನಪಟ್ಟಣ ಕ್ಷೇತ್ರದಿಂದ ಆಯ್ಕೆಯಾಗಿದ್ದ ಎಚ್.ಡಿ. ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರ ಗೆಲ್ಲುವುದರ ಮೂಲಕ ಕೇಂದ್ರದಲ್ಲಿ ಸಂಪುಟ ದರ್ಜೆಯ ಸಚಿವರಾಗಿದ್ದಾರೆ. ಹೀಗಾಗಿ ತಾವು ಪ್ರತಿನಿಧಿಸುತ್ತಿದ್ದ ಕ್ಷೇತ್ರಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ...
Read moreDetailsಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ತುಂಬಾ ಭರವಸೆಯ ರಾಜ್ಯ ಎಂದರೆ ಉತ್ತರ ಪ್ರದೇಶವಾಗಿತ್ತು. ಆದರೆ, ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ನಂಬಲಾರದಷ್ಟು ನೋವು ಕೊಡಲು ಕಾಂಗ್ರೆಸ್ ಹಾಗೂ ಇಂಡಿಯಾ ಮೈತ್ರಿಕೂಟ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.