ರಾಯ್ ಬರೇಲಿ ಗೆಲ್ಲಲು ಬಿಜೆಪಿ ತಂತ್ರ
ಈ ಸಲ ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಮಾಡ್ತಾರೆ ಎಂಬುವುದು ಪಕ್ಕಾ ಆಗ್ತಿದೆ. ಇದು ಸ್ವಲ್ಪ ನಿರೀಕ್ಷಿತವೇ ಅನ್ನಬಹುದಾದ ಹಳೇ ಸುದ್ದಿ. ...
Read moreDetailsಈ ಸಲ ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಮಾಡ್ತಾರೆ ಎಂಬುವುದು ಪಕ್ಕಾ ಆಗ್ತಿದೆ. ಇದು ಸ್ವಲ್ಪ ನಿರೀಕ್ಷಿತವೇ ಅನ್ನಬಹುದಾದ ಹಳೇ ಸುದ್ದಿ. ...
Read moreDetailsರಾಜ್ಯದಲ್ಲಿ ಕೂಡ ಲೋಕಸಭಾ ಚುನಾವಣಾ ಕಾವು ಜೋರಾಗಿದ್ದು, ಮೂರು ಪಕ್ಷಗಳೂ ಗೆಲುವಿನ ಲೆಕ್ಕಾಚಾರದಲ್ಲಿ ಇವೆ. ಈ ಮಧ್ಯೆ ಇಂಡಿಯಾ ಟಿವಿ ತಾಜಾ ಸಮೀಕ್ಷೆ ಹೊರ ಬಿದ್ದಿದ್ದು, ಯಾವ ...
Read moreDetailsಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಹಾಗೂ ಬಿಜೆಪಿ ಕಾರ್ಯಕರ್ತರ ಮಧ್ಯೆ ಘರ್ಷಣೆ ನಡೆದಿರುವ ಕುರಿತು ವರದಿಯಾಗಿದೆ. ಕೂಚ್ ಬಿಹಾರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸೇರಿದಂತೆ ಹಲವರು ...
Read moreDetailsಬೆಂಗಳೂರಿನ ನಗರತ್ ಪೇಟೆಯಲ್ಲಿ ನಡೆದ ಮತಾಂಧ ಹಲ್ಲೆ ಖಂಡಿಸಿ ಹನುಮಾನ್ ಚಾಲೀಸಾ ಪಠಿಸುವ ಮೂಲಕ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ರ್‍ಯಾಲಿಯಲ್ಲಿ ಬಿಜೆಪಿ ...
Read moreDetailsಬೆಂಗಳೂರು: ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಅತೃಪ್ತರನ್ನು ಸೆಳೆದಂತೆ ಲೋಕಸಭೆ ಚುನಾವಣೆ ಸಂದರ್ಭದಲ್ಲಿಯೂ ಅದೇ ಕಾರ್ಯ ಮಾಡಲು ಮುಂದಾಗಿದೆ. ಡಿ.ವಿ.ಸದಾನಂದಗೌಡ, ಕರಡಿ ಸಂಗಣ್ಣ, ಎಂಪಿ ರೇಣುಕಾಚಾರ್ಯ, ಜೆ.ಸಿ.ಮಾಧುಸ್ವಾಮಿ ಸೇರಿದಂತೆ ...
Read moreDetailsಮಂಡ್ಯ: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಭೇಟಿಯಾದ ಬೆನ್ನಲ್ಲಿಯೇ ಬಿಜೆಪಿ ಹೈಕಮಾಂಡ್ ಸಂಸದೆ ಸುಮಲತಾ ಅವರಿಗೆ ಬುಲಾವ್ ನೀಡಿದೆ. ಈಗಾಗಲೇ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ...
Read moreDetailsನವದೆಹಲಿ: 18ನೇ ಲೋಕಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಎಲ್ಲ ರಾಜ್ಯಗಳಲ್ಲಿ ತಯಾರಿ ಭರ್ಜರಿಯಾಗಿ ನಡೆದಿದೆ. ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಏ.26 ...
Read moreDetailsನವದೆಹಲಿ: ಡಾ. ಮಂಜುನಾಥ್ ಅವರು ಅಧಿಕೃತವಾಗಿ ಬೆಂಗಳೂರಿನಲ್ಲಿ ಬಿಜೆಪಿ ಸೇರಲಿದ್ದಾರೆ. ಬೆಂಗಳೂರು ಗ್ರಾಮಾಂತರದ ಮೈತ್ರಿ ಅಭ್ಯರ್ಥಿ ಡಾ.ಮಂಜುನಾಥ್ ಈ ಕುರಿತು ಮಾಹಿತಿ ನೀಡಿದ್ದಾರೆ. ದೆಹಲಿಯಲ್ಲಿ ಗೃಹ ಸಚಿವ ...
Read moreDetailsಚುನಾವಣೆ ದಿನಾಂಕ ಪ್ರಕಟವಾಗಿದ್ದು, ರಾಜ್ಯದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮೊದಲ ಹಂತದ ಮತದಾನ ಏಪ್ರಿಲ್ 26ಕ್ಕೆ ನಡೆಯಲಿದೆ. ಮೊದಲ ಹಂತದ ಮತದಾನವು ಉಡುಪಿ - ಚಿಕ್ಕಮಗಳೂರು, ...
Read moreDetailsರಾಮನಗರ: ಲೋಕಸಭಾ ಚುನಾವಣೆ ಗರಿಗೆದರಿದ್ದು, ಟಿಕೆಟ್ ಘೋಷಣೆ ನಂತರ ಮೊದಲ ಬಾರಿಗೆ ರಾಮನಗರಕ್ಕೆ ಆಗಮಿಸಿರುವ ಅಭ್ಯರ್ಥಿ ಡಾ. ಮಂಜುನಾಥ್ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದಾರೆ. ಚುನಾವಣೆ ವೇಳೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.