ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮತಪತ್ರ | ಬಿಜೆಪಿಯವರಿಗೆ ಯಾಕೆ ಗಾಬರಿ ? : ಡಿಕೆಶಿ ಪ್ರಶ್ನೆ
ಬೆಂಗಳೂರು : ಸ್ಥಳೀಯ ಚುನಾವಣೆಗೆ ಮತಪತ್ರ ಬಳಕೆ ಮಾಡುವುದಕ್ಕೆ ಸಂಬಂಧಿಸಿದಂತೆ ನಿನ್ನೆ (ಗುರುವಾರ) ಸಚಿವ ಸಂಪುಟ ಸಭೆ ತೀರ್ಮಾನ ಮಾಡಿದೆ. ಇದಕ್ಕೆ ಬಿಜೆಪಿ ದೊಡ್ಡ ಮಟ್ಟದಲ್ಲಿ ವಿರೋಧ ...
Read moreDetailsಬೆಂಗಳೂರು : ಸ್ಥಳೀಯ ಚುನಾವಣೆಗೆ ಮತಪತ್ರ ಬಳಕೆ ಮಾಡುವುದಕ್ಕೆ ಸಂಬಂಧಿಸಿದಂತೆ ನಿನ್ನೆ (ಗುರುವಾರ) ಸಚಿವ ಸಂಪುಟ ಸಭೆ ತೀರ್ಮಾನ ಮಾಡಿದೆ. ಇದಕ್ಕೆ ಬಿಜೆಪಿ ದೊಡ್ಡ ಮಟ್ಟದಲ್ಲಿ ವಿರೋಧ ...
Read moreDetailsನವದೆಹಲಿ: ಕೇಂದ್ರ ಸರ್ಕಾರದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸುಧಾರಣೆಗಳ ಕುರಿತು ಕೇರಳ ಕಾಂಗ್ರೆಸ್ ಘಟಕವು ಸಾಮಾಜಿಕ ಮಾಧ್ಯಮದಲ್ಲಿ ಮಾಡಿದ ಪೋಸ್ಟ್ ಒಂದು ದೊಡ್ಡ ವಿವಾದವನ್ನು ...
Read moreDetailsಬೆಂಗಳೂರು : ಜಿಎಸ್‌ಟಿ ಮಂಡಳಿ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದೆ. ಜಿಎಸ್‌ಟಿ ತೆಗೆದುಕೊಂಡ ಈ ನಿರ್ಧಾರವನ್ನು ಕರ್ನಾಟಕದ ಜನರು ಹಾಗೂ ಬಿಜೆಪಿ ಸ್ವಾಗತ ಮಾಡುತ್ತದೆ. ನಮ್ಮ ಪ್ರಧಾನಿ ನರೇಂದ್ರ ...
Read moreDetailsಪಾಟ್ನಾ: ಪ್ರಧಾನಿ ನರೇಂದ್ರ ಮೋದಿಯವರ ತಾಯಿಗೆ ನಿಂದಿಸಿದ ವಿಚಾರ ಸದ್ಯ ವಿಧಾನಸಭಾ ಚುನಾವಣೆ ಎದುರಿಸುತ್ತಿರುವ ಬಿಹಾರದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಬಿಜೆಪಿ ಆರೋಪಕ್ಕೆ ಪ್ರತಿಯಾಗಿ ವಿಪಕ್ಷ ಆರ್ ...
Read moreDetailsಬೆಂಗಳೂರು : ಧರ್ಮಸ್ಥಳ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿರುವುದು ಸ್ಪಷ್ಟ. ಧರ್ಮಸ್ಥಳ ಶ್ರೀಕ್ಷೇತ್ರ ರಾಜಕೀಯ ವಸ್ತು ಅಲ್ಲ. ಧರ್ಮಸ್ಥಳದ ವಿಚಾರದಲ್ಲಿಯೂ ಬಿಜೆಪಿ ನಾಯಕರು ರಾಜಕೀಯ ಮಾಡುವುದಕ್ಕೆ ಹೊರಟಿದ್ದಾರೆ. ...
Read moreDetailsಮೈಸೂರು : ಬಿಜೆಪಿ ನಾಯಿ ಕೂಡಾ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ ಎನ್ನುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಮನೆಯ ಯಾವ ನಾಯಿ ಹೋರಾಡಿತ್ತು ಎಂದು ಬಹಿರಂಗಪಡಿಸಲಿ ...
Read moreDetailsರಾಮನಗರ: ಕೆ.ಎನ್.ರಾಜಣ್ಣ ಬಿಜೆಪಿಗೆ ಹೋಗಲು ಅರ್ಜಿ ಹಾಕಿದ್ದಾರೆ. ಅವರ ಬ್ರೈನ್ ಮ್ಯಾಪಿಂಗ್ ಮಾಡಿದರೆ ಸತ್ಯ ಗೊತ್ತಾಗುತ್ತದೆ. ಅವರು ಬಿಜೆಪಿಯ ಕೇಂದ್ರ ಹಾಗೂ ರಾಜ್ಯ ನಾಯಕರ ಜೊತೆ ಸಂಪರ್ಕದಲ್ಲಿದ್ದಾರೆ ...
Read moreDetailsಬೆಂಗಳೂರು: ಧರ್ಮಸ್ಥಳ ಪ್ರಕರಣವನ್ನು ಎನ್‌ಐಎ ತನಿಖೆ ಮಾಡಲು ನೀಡುವಂತೆ ಬಿಜೆಪಿ ಪಟ್ಟು ಹಿಡಿದಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಜಿ. ಪರಮೇಶ್ವರ್, ಈಗಾಗಲೇ ಎಸ್ ಐಟಿ ...
Read moreDetailsನವದೆಹಲಿ: ಮತಕಳ್ಳತನಕ್ಕೆ ಸಂಬಂಧಿಸಿ "ಹೈಡ್ರೋಜನ್ ಬಾಂಬ್" ಸ್ಫೋಟಿಸುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಚ್ಚರಿಕೆ ನೀಡಿದ ಮರುದಿನವೇ, ಕಾಂಗ್ರೆಸ್ ಹಿರಿಯ ನಾಯಕ ಪವನ್ ಖೇರಾ ವಿರುದ್ಧ ಆಡಳಿತಾರೂಢ ...
Read moreDetailsಮೈಸೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಡಿರುವುದು ಧರ್ಮಯಾತ್ರೆ ಅಲ್ಲ, ರಾಜಕೀಯ ಯಾತ್ರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರದಿಗಾರರಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.