ಧರ್ಮಸ್ಥಳಕ್ಕಾಗಿ ಬಿಜೆಪಿ ಧರ್ಮಯುದ್ಧ
ಬೆಂಗಳೂರು: ಧರ್ಮಸ್ಥಳ ವಿರುದ್ಧ ಅಪಪ್ರಚಾರ, ಷಡ್ಯಂತ್ರ ಖಂಡಿಸಿ ವಿರೋಧ ಪಕ್ಷ ಬಿಜೆಪಿ ಇಂದಿನಿಂದ ಒಂದು ವಾರ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಧರ್ಮದ ಉಳಿವಿಗಾಗಿ ಧರ್ಮಯುದ್ಧ ಪ್ರತಿಭಟನೆ ...
Read moreDetailsಬೆಂಗಳೂರು: ಧರ್ಮಸ್ಥಳ ವಿರುದ್ಧ ಅಪಪ್ರಚಾರ, ಷಡ್ಯಂತ್ರ ಖಂಡಿಸಿ ವಿರೋಧ ಪಕ್ಷ ಬಿಜೆಪಿ ಇಂದಿನಿಂದ ಒಂದು ವಾರ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಧರ್ಮದ ಉಳಿವಿಗಾಗಿ ಧರ್ಮಯುದ್ಧ ಪ್ರತಿಭಟನೆ ...
Read moreDetailsಬೆಂಗಳೂರು : ಕಾಂಗ್ರೆಸ್ ಗ್ಯಾರಂಟಿಗಳಿಗಾಗಿ 63 ಕೋಟಿ ಸಾಲ ಮಾಡಿದೆ ಎಂದು ಸಿಎಜಿ ವರದಿಯಲ್ಲಿ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದ್ದು, ಪರಿಷತ್ ಸದಸ್ಯ ಸಿ.ಟಿ ರವಿ ಕಾಂಗ್ರೆಸ್ ...
Read moreDetailsನವದೆಹಲಿ: ಕನಿಷ್ಠ 5 ವರ್ಷ ಜೈಲು ಶಿಕ್ಷೆಗೆ ಗುರಿಯಾಗಬಲ್ಲ ಅಪರಾಧಗಳಿಗೆ ಸಂಬಂಧಿಸಿದಂತೆ ಸತತ 30 ದಿನಗಳು ಬಂಧನಕ್ಕೊಳಗಾಗುವ ಪ್ರಧಾನಿ, ಮುಖ್ಯಮಂತ್ರಿ ಹಾಗೂ ಸಚಿವರನ್ನು ಅಧಿಕಾರದಿಂದ ವಜಾಗೊಳಿಸಲು ಅವಕಾಶ ...
Read moreDetailsಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪಟ್ಟಣ ಪಂಚಾಯತ್ ರಚನೆಯ ಬಳಿಕ ನಡೆದ ಮೊದಲ ಚುನಾವಣೆಯಲ್ಲಿ ಬಿಜೆಪಿ ಜಯ ಸಾಧಿಸಿದೆ. ಒಟ್ಟು 11 ಸ್ಥಾನಗಳ ಪೈಕಿ 6 ರಲ್ಲಿ ...
Read moreDetailsಬೆಂಗಳೂರು : ಸಂಪುಟದಲ್ಲಿ ಒಳ ಮೀಸಲಾತಿ ವರದಿಗೆ ಒಪ್ಪಿಗೆ ನೀಡಲಾಗಿದೆ. 2022ರ ನವಂಬರ್ ನಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ಎಸ್. ಸಿ., ಎಸ್.ಟಿ. ...
Read moreDetailsನವದೆಹಲಿ: ಚುನಾವಣ ಆಯೋಗ ಸೆ.9ರಂದು ಉಪ ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ ಎಂದು ದಿನಾಂಕ ನಿಗದಿ ಘೋಷಣೆ ಮಾಡಿದೆ.ಈ ಬೆನ್ನಲ್ಲೇ ಸುಪ್ರೀಂಕೋರ್ಟ್ ಮಾಜಿ ಸಿಜೆಐ ಬಿ.ಸುದರ್ಶನ್ ರೆಡ್ಡಿ ...
Read moreDetailsಬೆಂಗಳೂರು : ಬಿಬಿಎಂಪಿಯಲ್ಲಿ ಮತ್ತೊಂದು ಮಹಾ ಹಗರಣ ನಡೆದಿರುವುದು ಬೆಳಕಿಗೆ ಬಂದಿde̤ ಬಿಬಿಎಂಪಿಯ ಕಲ್ಯಾಣ ಇಲಾಖೆಯ ಸಹಾಯಕ ಆಯುಕ್ತ ನಾಗಭೂಷಣ್ ವಿರುದ್ಧ ಭ್ರಷ್ಟಚಾರದ ಆರೋಪ ಕೇಳಿ ಬಂದಿದೆ. ...
Read moreDetailsಬೆಂಗಳೂರು: ಶರಣಬಸಪ್ಪ ಅಪ್ಪನವರಿಗೆ ಅಧಿವೇಶನದಲ್ಲಿ ಸಂತಾಪ ಸೂಚನೆ ವೇಳೆ ಅಪಮಾನವಾಗಿದೆ ಎಂದು ಜೆಡಿಎಸ್ ಶಾಸಕ ಶರಣುಗೌಡ ಕಂದಕೂರ್ ಸ್ಪೀಕರ್ ಯು.ಟಿ.ಖಾದರ್ ವಿರುದ್ಧ ಪತ್ರದ ಮೂಲಕ ಅಸಮಾಧಾನ ಹೊರ ...
Read moreDetailsನವದೆಹಲಿ : ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ ತಮ್ಮನ್ನು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿದ ಒಂದು ದಿನದ ಬಳಿಕ, ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಇಂದು (ಸೋಮವಾರ) ಪ್ರಧಾನಿ ನರೇಂದ್ರ ಮೋದಿ ...
Read moreDetailsಉಡುಪಿ: ಹಿಂದೂ ಧಾರ್ಮಿಕ ಕ್ಷೇತ್ರಗಳ ರಕ್ಷಣೆ ಪರ ನಿಂತಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸಹಿತ ಬಿಜೆಪಿ ನಾಯಕರನ್ನು ನಿಂದಿಸಿ ಮಾನಹಾನಿಕರ, ಅಸಹ್ಯಕರ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.