ಆರ್ಟಿಕಲ್ 370 ತಂಟೆಗೆ ಬಂದರೆ ಹುಷಾರ್!!
ಭೋಪಾಲ್: ಆರ್ಟಿಕಲ್ 370 ತಂಟೆಗೆ ಬಾರದಂತೆ ಕಾಂಗ್ರೆಸ್ ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಎಚ್ಚರಿಕೆ ನೀಡಿದ್ದಾರೆ. ಮಧ್ಯಪ್ರದೇಶದ ಮಂಡ್ಲಾದಲ್ಲಿ ನಡೆದ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ...
Read moreDetailsಭೋಪಾಲ್: ಆರ್ಟಿಕಲ್ 370 ತಂಟೆಗೆ ಬಾರದಂತೆ ಕಾಂಗ್ರೆಸ್ ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಎಚ್ಚರಿಕೆ ನೀಡಿದ್ದಾರೆ. ಮಧ್ಯಪ್ರದೇಶದ ಮಂಡ್ಲಾದಲ್ಲಿ ನಡೆದ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ...
Read moreDetailsಅಜ್ಮೀರ್ : ಅಯೋಧ್ಯೆ ರಾಮಮಂದಿರದ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಬಂದಿದ್ದ ಕಾಂಗ್ರೆಸ್ ನ ಕೆಲವು ನಾಯಕರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. ಅಜ್ಮೀರ್ನಲ್ಲಿ ...
Read moreDetailsನವದೆಹಲಿ: ಕಾಂಗ್ರೆಸ್ ನ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್ ನ ಮುದ್ರೆ ಇದೆ. ಎಡಪಂಥೀಯರ ಪ್ರಾಬಲ್ಯ ಕಾಣುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಲೇವಡಿ ಮಾಡಿದ್ದಾರೆ. ಸಹರಾನ್ ಪುರದಲ್ಲಿ ...
Read moreDetailsಬೆಂಗಳೂರು: ರಾಜ್ಯ ಸರ್ಕಾರಕ್ಕೆ ಎಸ್ ಡಿಆರ್ ಎಫ್ ಅಡಿ ಅನುದಾನ ನೀಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಬರ, ಪ್ರಕೃತಿ ವಿಕೋಪಗಳನ್ನು ಎದುರಿಸಲು ...
Read moreDetailsಹಾವೇರಿ: ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರವನ್ನು ಜನರು ಅಧಿಕಾರಕ್ಕೆ ತಂದಿದ್ದಾರೆ. ಈಗ ಅಧಿಕಾರಕ್ಕೆ ತಂದವರೇ ಕಷ್ಟದಲ್ಲಿದ್ದಾರೆ. ಅವರ ನೆರವಿಗೆ ಧಾವಿಸುವ ಕೆಲಸ ಅವರದ್ದು. ಪ್ರವಾಹ ಬಂದಾಗ ನಾವು ಯಾರನ್ನೂ ...
Read moreDetailsಕೋಲ್ಕತ್ತಾ: ಬಿಜೆಪಿ ವಿಷಪೂರಿತ ಹಾವಿನಂತೆ ಅಪಾಯಕಾರಿ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಕೇಂದ್ರೀಯ ತನಿಖಾ ಸಂಸ್ಥೆಗಳಾದ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಮತ್ತು ...
Read moreDetailsರಾಮನಗರ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗಿಫ್ಟ್ ಕಾರ್ಡ್ ನೀಡಿ ನನ್ನನ್ನು ಸೋಲಿಸದರು ಎಂದು ನಿಖಿಲ್ ಕುಮಾರಸ್ವಾಮಿ ಭಾವುಕರಾಗಿ ನುಡಿದಿದ್ದಾರೆ. ಮೈತ್ರಿ ಅಭ್ಯರ್ಥಿ ಡಾ. ಮಂಜುನಾಥ್ ನಾಮಪತ್ರ ಸಲ್ಲಿಕೆ ...
Read moreDetailsಮಂಡ್ಯ ಸಂಸದೆ ಸುಮಲತಾ ಅವರು ಈ ಬಾರಿ ಚುನಾವಣಾ ಕಣದಿಂದ ಹಿಂದೆ ಸರಿದಿದ್ದು, ನಾಳೆ ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆ. ಕೊನೆಯ ಕ್ಷಣದಲ್ಲಿ ಮೈತ್ರಿ ಕಾರಣದಿಂದಾಗಿ ಅವರಿಗೆ ಬಿಜೆಪಿ ...
Read moreDetailsಕೊಡಗು: ಜಿಲ್ಲೆಯಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕ್ರಮದಲ್ಲಿ ಪಿಕ್ ಪಾಕೆಟ್ ಮಾಡಿದ್ದ ಖದೀಮರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಿಜೆಪಿ ಮಾಜಿ ಶಾಸಕರಾದ ಅಪ್ಪಚ್ಚು ರಂಜನ್ ಮತ್ತು ಕೆಜಿ ಬೋಪಯ್ಯ ...
Read moreDetailsನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೆಹಲಿಗೆ ಬಂದಿದ್ದರೂ ಬಿಜೆಪಿ ಬಂಡಾಯ ನಾಯಕ ಕೆ.ಎಸ್. ಈಶ್ವರಪ್ಪ ಅವರನ್ನು ಭೇಟಿ ಮಾಡಿಲ್ಲ. ಬುಧವಾರ ಈಶ್ವರಪ್ಪ ದೆಹಲಿಗೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.
© 2025 Karnatakanewsbeat - Powered By VikimediaTec Pvt Ltd.