ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: BJP

ಬಿಜೆಪಿ ಅಭ್ಯರ್ಥಿಯಾಗಿದ್ದ ಜಿಮ್ ಸೋಮನ ವಿರುದ್ಧ ಅ*ತ್ಯಾಚಾರ ಆರೋಪ!

ಜಿಮ್‌ ಸೋಮನ‌ ವಿರುದ್ದ ಅ*ತ್ಯಾಚಾರ ಆರೋಪ ಕೇಳಿ ಬಂದಿದ್ದು, ಎಫ್ ಐಆರ್ ದಾಖಲಾಗಿದೆ. ಯುವತಿಯೊಬ್ಬಳನ್ನು ಸಾಲ ಕೊಡುವುದಾಗಿ ಹೋಟೆಲ್ ಗೆ ಕರೆಯಿಸಿ ಕೃತ್ಯ ಎಸಗಿದ್ದಾನೆಂಬ ಆರೋಪ ಕೇಳಿ ...

Read moreDetails

HMPV ವೈರಸ್ ಗಂಭೀರವಾಗಿ ಪರಿಗಣಿಸುವಂತೆ ಸರ್ಕಾರಕ್ಕೆ ಆರ್. ಅಶೋಕ್ ಸಲಹೆ

ಬೆಂಗಳೂರಿನಲ್ಲಿ ಇಬ್ಬರು ಶಿಶುಗಳಿಗೆ HMPV ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿರುವ ಹಿನ್ನಲೆಯಲ್ಲಿ ರಾಜ್ಯದ ಜನರಲ್ಲಿ ಆತಂಕ ಮನೆ ಮಾಡಿದ್ದು, ಸರ್ಕಾರ ಇದನ್ನ ಅತ್ಯಂತ ಗಂಬೀರವಾಗಿ ಪರಿಗಣಿಸಬೇಕು ಎಂದು ...

Read moreDetails

ರಾಜ್ಯದಲ್ಲಿ ಆಪರೇಷನ್ ಕಾಂಗ್ರೆಸ್?

ಬೆಂಗಳೂರು: ರಾಜ್ಯದಲ್ಲಿ ಹಿಂದೆ ಆಪರೇಷನ್ ಕಮಲ ದೊಡ್ಡ ಸದ್ದು ಮಾಡಿತ್ತು. ಈಗ ಆಪರೇಷನ್ ಕಾಂಗ್ರೆಸ್ ನ ಆತಂಕ ಶುರುವಾಗಿದೆ. ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ (MB Patil) ...

Read moreDetails

ದೆಹಲಿಯ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ!

ನವದೆಹಲಿ: ದೆಹಲಿಯ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.ದೆಹಲಿ ಮೆಟ್ರೋದ ನಾಲ್ಕನೇ ಹಂತ ಜನಕಪುರಿ ಮತ್ತು ಕೃಷ್ಣಾ ಪಾರ್ಕ್ ಮೆಟ್ರೋ ಮಾರ್ಗ ...

Read moreDetails

ಸಚಿವ ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಮುತ್ತಿಗೆಗೆ ಯತ್ನ!

ಕಲಬುರಗಿ: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹೆಸರು ಕೇಳಿ ಬಂದಿದೆ. ಹೀಗಾಗಿ ಸಚಿವ ಸ್ಥಾನಕ್ಕೆ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ಆಗ್ರಹಿಸಿದೆ. ...

Read moreDetails

ಪ್ರಿಯಾಂಕ್ ಖರ್ಗೆ ಮನೆಗೆ ಮುತ್ತಿಗೆ ಹಾಕಲು ಬಿಜೆಪಿಯಿಂದ ಸಿದ್ಧತೆ: ರೆಡ್ ಕಾರ್ಪೆಟ್ ಹಾಸಿ ಕಾಯುತ್ತಿರುವ ಕಾಂಗ್ರೆಸ್!

ಕಲಬುರಗಿ: ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್‌ ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ಕೈವಾಡವಿರುವ ಆರೋಪವಿದೆ. ಹೀಗಾಗಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ...

Read moreDetails

ಕಾಂಗ್ರೆಸ್ ಪಾಪದ ಕೊಡ ತುಂಬಿದೆ: ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ಕಾಂಗ್ರೆಸ್ ಪಾಪದ ಕೊಡ ತುಂಬಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವೇಳೆ ಹೊಸ ಬಾಂಬ್ ನ್ನು ಸಿಡಿಸಿದ್ದಾರೆ. ...

Read moreDetails

ಬಸ್ ಟಿಕೆಟ್ ದರ ಏರಿಕೆ: ಬಿಜೆಪಿಯಿಂದ ಪ್ರತಿಭಟನೆ

ಬೆಂಗಳೂರು: ಕೆಎಸ್ ಆರ್ ಟಿಸಿ ಟಿಕೆಟ್ ದರ ಏರಿಕೆ ಮಾಡಿದ್ದಕ್ಕೆ ಬಿಜೆಪಿಯಿಂದ ವಿನೂತನ ಪ್ರತಿಭಟನೆ ನಡೆಯಿತು.ನಗರದ ಮೆಜೆಸ್ಟಿಕ್ ನ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ...

Read moreDetails

ಪ್ರಿಯಾಂಕ್ ಖರ್ಗೆಗೆ ಸಂಬಂಧಿಸಿದ ವಿಡಿಯೋ ಹರಿಬಿಟ್ಟು ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ಬಿಜೆಪಿ ನಾಯಕರ ಹಳೆಯ ಹೇಳಿಕೆಗಳು ಹಾಗೂ ವಿಡಿಯೋ ಮುಂದಿಟ್ಟುಕೊಂಡು ಆಕ್ರೋಶ ವ್ಯಕ್ತಪಡಿಸುತ್ತಿದ್ದ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಆರ್. ಅಶೋಕ್ ಅವರದೇ ದಾಟಿಯಲ್ಲಿ ವ್ಯಂಗ್ಯವಾಡಿದ್ದಾರೆ. ...

Read moreDetails

ವಿಜಯೇಂದ್ರಗೆ ಹೆಚ್ಚಾದ ಸಂಕಷ್ಟ: ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ನಿರ್ಧಾರ

ಬೆಂಗಳೂರು: ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಸೇರಿದಂತೆ ಪಕ್ಷದ ವಿವಿಧ ಹಂತಗಳ ಪದಾಧಿಕಾರಿಗಳ ಆಯ್ಕೆಗೆ ರಾಜ್ಯದಲ್ಲಿ ಚುನಾವಣೆ ನಡೆಸಲು ಹೈಕಮಾಂಡ್ ನಿರ್ಧರಿಸಿದ್ದು, ಬಿ.ವೈ. ವಿಜಯೇಂದ್ರಗೆ ಸಂಕಷ್ಟ ಶುರುವಾದಂತಾಗಿದೆ. ...

Read moreDetails
Page 83 of 128 1 82 83 84 128
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist