ಸಿ.ಟಿ. ರವಿ ಅರೆಸ್ಟ್; ರಾಜ್ಯಕ್ಕೆ ಬಿ.ಎಲ್. ಸಂತೋಷ್
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಈಗಾಗಲೇ ಪೊಲೀಸರು ಶಾಸಕ ಸಿ.ಟಿ. ರವಿ ಅವರನ್ನು ಬಂಧಿಸಿದ್ದಾರೆ. ಇದರ ಬೆನ್ನಲ್ಲೇ ಬಿಜೆಪಿ ...
Read moreDetailsಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಈಗಾಗಲೇ ಪೊಲೀಸರು ಶಾಸಕ ಸಿ.ಟಿ. ರವಿ ಅವರನ್ನು ಬಂಧಿಸಿದ್ದಾರೆ. ಇದರ ಬೆನ್ನಲ್ಲೇ ಬಿಜೆಪಿ ...
Read moreDetailsಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಶಾಸಕ ಸಿ.ಟಿ. ರವಿ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಚೇರಿ ಎದುರು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ...
Read moreDetailsಸಂಸತ್ತಿನ ಬಳಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಬಿಜೆಪಿ ನಾಯಕರು ನನ್ನನ್ನು ತಳ್ಳಿದ್ದಾರೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಅಲ್ಲದೇ, ಈ ಕುರಿತು ಸ್ಪೀಕರ್ ಗೆ ಪತ್ರ ...
Read moreDetailsಸಂಸತ್ ಬಳಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ವೇಳೆ ರಾಹುಲ್ ಗಾಂಧಿಯೇ ನನ್ನನ್ನು ತಳ್ಳಿದ್ದು ಎಂದು ಆರೋಪಿಸಿದ್ದಾರೆ. ...
Read moreDetailsಪ್ರಧಾನಿ ಭೇಟಿ ಮಾಡಿ ಆಶೀರ್ವಾದ ಪಡೆದ ಬಿ.ವೈ. ವಿಜಯೇಂದ್ರನವದೆಹಲಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಭಿನ್ನಮತೀಯ ...
Read moreDetailsನವದೆಹಲಿ: ರಾಜ್ಯಸಭೆಯಲ್ಲಿ “ಭಾರತದ ಸಂವಿಧಾನದ 75 ವರ್ಷಗಳ ಅದ್ಭುತ ಪಯಣ” ಕುರಿತು ನಡೆದ ಚರ್ಚೆಯಲ್ಲಿ ಭಾಗವಹಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾಂಗ್ರೆಸ್ ವಿರುದ್ಧ ಗುಡುಗಿದ್ದಾರೆ. ...
Read moreDetailsಹುಬ್ಬಳ್ಳಿ: ಬಿಜೆಪಿಗೆ ರಾಜಕೀಯ ಬಿಟ್ಟರೆ ಬೇರೆ ಬೇಕಾಗಿಲ್ಲ. ಹೀಗಾಗಿ ಅವರು ಪ್ರತಿಯೊಂದು ವಿಚಾರದಲ್ಲೂ ರಾಜಕಾರಣ ಮಾಡುತ್ತಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೀಗಾಗಿ ಬಿಜೆಪಿಗೆ ಅಭಿವೃದ್ಧಿಯ ಚರ್ಚೆಗಳು ...
Read moreDetailsವಕ್ಫ್ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿಗೆ 150 ಕೋಟಿ ರೂ. ಆಮಿಷವೊಡ್ಡಿದ ಆರೋಪ ಬಿಗ್ ಟ್ವಿಸ್ಟ್ ಪಡೆದುಕೊಂಡಿದೆ. ಬಿಜೆಪಿ ...
Read moreDetailsಬೆಂಗಳೂರು: ವಕ್ಫ್ ವಿಷಯದಲ್ಲಿ ಮೌನವಾಗಿರಲು ಬಿ.ವೈ. ವಿಜಯೇಂದ್ರ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಪ್ರಧಾನಿಗೆ ಪತ್ರ ...
Read moreDetailsನವದೆಹಲಿ : ವಿಕಸಿತ ಭಾರತದ ನಿರ್ಮಾಣಕ್ಕೆ 11 ಸಂಕಲ್ಪಗಳನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. 2047ಕ್ಕೆ ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಾಣ ಮಾಡಲು ರಾಜ್ಯ ಸರ್ಕಾರಗಳು, ರಾಜಕೀಯ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.