ನಾಲಿಗೆ ಹರಿಬಿಟ್ಟವರಿಂದಾಗಿ ಬಿಜೆಪಿ ಸೋಲುವಂತಾಯಿತು; ಯತ್ನಾಳ್ ವಿರುದ್ಧ ರೇಣುಕಾಚಾರ್ಯ ಆಕ್ರೋಶ
ದಾವಣಗೆರೆ: ರಾಜ್ಯದಲ್ಲಿ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಮೂರೂ ಕ್ಷೇತ್ರಗಳಲ್ಲೂ ಬಿಜೆಪಿ ಹೀನಾಯ ಸೋಲು ಕಂಡಿದ್ದು, ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಈ ಮಧ್ಯೆ ...
Read moreDetails





















