ಮತದಾರರಿಗೆ ಧನ್ಯವಾದ ಅರ್ಪಿಸಿದ ಸೈನಿಕ!
ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆ ಫಲಿತಾಂಶ ಹೊರ ಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಜೆಡಿಎಸ್ ನ ನಿಖಿಲ್ ಕುಮಾರಸ್ವಾಮಿ ಹ್ಯಾಟ್ರಿಕ್ ಸೋಲು ಕಂಡಿದ್ದಾರೆ. ...
Read moreDetailsಬೆಂಗಳೂರು: ಚನ್ನಪಟ್ಟಣ ಉಪಚುನಾವಣೆ ಫಲಿತಾಂಶ ಹೊರ ಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಜೆಡಿಎಸ್ ನ ನಿಖಿಲ್ ಕುಮಾರಸ್ವಾಮಿ ಹ್ಯಾಟ್ರಿಕ್ ಸೋಲು ಕಂಡಿದ್ದಾರೆ. ...
Read moreDetailsಬೆಂಗಳೂರು: ಬಾರೀ ಕುತೂಹಲಕ್ಕೆ ಕಾರಣವಾಗಿದ್ದ ಚನ್ನಪಟ್ಟಣ ಕ್ಷೇತ್ರದಲ್ಲಿ ಕೊನೆಗೂ ಸೈನಿಕ, ಅಭಿಮನ್ಯುಗೆ ಸೋಲಿನ ರುಚಿ ತೋರಿಸಿದ್ದಾರೆ. ಆರಂಭಿಕ ಮುನ್ನಡೆ ಕಾಯ್ದುಕೊಂಡಿದ್ದ ನಿಖಿಲ್ ಕುಮಾರಸ್ವಾಮಿ ಅವರನ್ನು ಹಿಂದಿಕ್ಕಿದ ಯೋಗೇಶ್ವರ್ ...
Read moreDetailsಮಹಾರಾಷ್ಟ್ರ ಹಾಗೂ ಜಾರ್ಖಂಡ್ ಉಪ ಚುನಾವಣೆಯ ಫಲಿತಾಂಶ ಹೊರ ಬೀಳುತ್ತಿದ್ದು, ಆರಂಭದಲ್ಲಿ ಜಾರ್ಖಂಡ್ ನಲ್ಲಿ ಎನ್‌ಡಿಎ ಮುನ್ನಡೆ ಸಾಧಿಸಿತ್ತು. ಆದರೆ, ಈಗ ಇಂಡಿಯಾ ಒಕ್ಕೂಟ ಮುನ್ನಡೆ ಪಡೆದುಕೊಂಡಿದ್ದು, ...
Read moreDetailsಹಾವೇರಿ: ಬಿಜೆಪಿಯ ಭದ್ರಕೋಟೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿನಿದಿಸುತ್ತಿದ್ದ ಶಿಗ್ಗಾಂವಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ...
Read moreDetailsಬೆಂಗಳೂರು : ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಹೊರ ಬೀಳುತ್ತಿದ್ದು, ಮಾಜಿ ಸಿಎಂಗಳ ಪುತ್ರರಿಬ್ಬರಿಗೆ ಸೋಲಿನ ಭೀತಿ ಎದುರಾಗಿದೆ. ಸದ್ಯದ ಟ್ರೆಂಡಿಂಗ್ ನಂತೆ ...
Read moreDetailsಮುಂಬಯಿ: ಇಡೀ ದೇಶದ ಚಿತ್ತ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಫಲಿತಾಂಶದ ಮೇಲಿದೆ. ದಕ್ಷಿಣ ಭಾರತದ ದೊಡ್ಡ ರಾಜ್ಯಗಳಲ್ಲಿ ಒಂದಾಗಿರುವ ಮಹಾರಾಷ್ಟ್ರದಲ್ಲಿ ಚುನಾವಣಾ ಫಲಿತಾಂಶ ಹೊರ ಬೀಳುತ್ತಿದೆ. ಆರಂಭಿಕ ...
Read moreDetailsಮಹಾರಾಷ್ಟ್ರ ಹಾಗೂ ಜಾರ್ಖಂಡ್ ಹಲವು ರಾಜ್ಯಗಳಿಗೆ ನಡೆದಿದ್ದ ಉಪ ಚುನಾವಣೆಯ ಫಲಿತಾಂಶ ಹೊರ ಬೀಳುತ್ತಿದ್ದು, ಭಾರೀ ಜಿದ್ದಾಜಿದ್ದಿ ಕಾಣಿಸುತ್ತಿದೆ. ಎಲ್ಲೆಡೆ ನೆಕ್ ಟು ನೆಕ್ ಫೈಟ್ ಕಂಡು ...
Read moreDetailsಬೆಂಗಳೂರು: ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ನ್ಯಾಯಾಂಗ ನಿಂದನೆ ದೂರು ಸಲ್ಲಿಸಲು ಅನುಮತಿ ನೀಡಬೇಕೆಂದು ನ್ಯಾಯವಾದಿ ವಸಂತ್ ಕುಮಾರ್ ಅವರು ರಾಜ್ಯದ ಅಡ್ವೋಕೇಟ್ ಜನರಲ್ ...
Read moreDetailsಮಂಡ್ಯ: ನಾನು ಕ್ಷೇತ್ರ ಬಿಟ್ಟು ಕೊಟ್ಟು ಪಕ್ಷ ಸೇರಿದ್ದೇನೆ. ನಮ್ಮದು ತ್ಯಾಗ ಮಾಡಿರುವ ಕುಟುಂಬ. ಆಸೆ ಪಡುವ ಕುಟುಂಬವಲ್ಲ ಎಂದು ಮಾಜಿ ಸಂಸದೆ ಸುಮಲತಾ (Sumalatha) ಹೇಳಿದ್ದಾರೆ. ...
Read moreDetailsಮೈಸೂರು: ಯಡಿಯೂರಪ್ಪ ತಮ್ಮ ಮಗನನ್ನು ಸಿಎಂ ಮಾಡಲು ಹೊರಟಿದ್ದಾರೆ. ಆದರೆ, ವಿಜಯೇಂದ್ರಗೆ ನಮ್ಮ ಬಗ್ಗೆ ಮಾತನಾಡಲು ರೈಟ್ಸ್ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.