ಯಾವ ಕಾರ್ಡ್ ರದ್ದಾಗಲ್ಲ, ಯಾರೂ ಭಯ ಪಡಬೇಡಿ; ಮುನಿಯಪ್ಪ
ಬೆಂಗಳೂರು: ಬಿಪಿಎಲ್ (BPL Card) ಹಾಗೂ ಎಪಿಎಲ್ (APL Card ) ಸೇರಿದಂತೆ ಯಾವ ಕಾರ್ಡ್ ಕೂಡ ರದ್ದಾಗಲ್ಲ. ಹೀಗಾಗಿ ಯಾರೂ ಭಯ ಪಡುವ ಅಗತ್ಯವಿಲ್ಲ ಎಂದು ...
Read moreDetailsಬೆಂಗಳೂರು: ಬಿಪಿಎಲ್ (BPL Card) ಹಾಗೂ ಎಪಿಎಲ್ (APL Card ) ಸೇರಿದಂತೆ ಯಾವ ಕಾರ್ಡ್ ಕೂಡ ರದ್ದಾಗಲ್ಲ. ಹೀಗಾಗಿ ಯಾರೂ ಭಯ ಪಡುವ ಅಗತ್ಯವಿಲ್ಲ ಎಂದು ...
Read moreDetailsಶಿವಮೊಗ್ಗ : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಕಾಂಗ್ರೆಸ್ ವಿರುದ್ಧ ಗುಡುಗಿದ್ದಾರೆ. ಕಾಂಗ್ರೆಸ್ ಜಾತಿಗಣತಿಯನ್ನು ಚುನಾವಣೆ ಟೂಲ್ ಕಿಟ್ ಅನ್ನಾಗಿ ಮಾಡಿಕೊಂಡಿದೆ ಎಂದು ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ...
Read moreDetailsಬೆಂಗಳೂರು : ಚಳಿಗಾಲ ಅಧಿವೇಶನಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ. ಈ ಮಧ್ಯೆ ಆಡಳಿತ ಪಕ್ಷ ಹಣೆಯಲು ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಸಜ್ಜಾಗಿ ನಿಂತಿವೆ. ಇದಕ್ಕೆ ತಕ್ಕ ...
Read moreDetailsಚಿಕ್ಕಬಳ್ಳಾಪುರ: ವಕ್ಫ್ ವಿರುದ್ಧ ನಗರದಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಯಿತು. ಈ ವೇಳೆ ವಿಪಕ್ಷ ನಾಯಕ ಆರ್. ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಗುಡುಗಿದರು. ವಕ್ಫ್ ಕಿತ್ತು ...
Read moreDetailsತುಮಕೂರು: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಯಾಗಿಲ್ಲ ಎಂದು ...
Read moreDetailsಬೆಂಗಳೂರು: ಯಾವುದೇ ಕಾರಣಕ್ಕೂ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡುವುದಿಲ್ಲ. ಯಾರೂ ಅನಗತ್ಯ ಆತಂಕ ಪಡುವಂತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ...
Read moreDetailsಬೆಂಗಳೂರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಅವರ ವಿರುದ್ಧ ಪೋಸ್ಟರ್ ಪೇ ಅಭಿಯಾನವನ್ನು ಕಾಂಗ್ರೆಸ್ ನಡೆಸಿತ್ತು. ಇದು ತೀವ್ರ ಚರ್ಚೆಗೆ ಕಾರಣವಾಗಿ ರಾಷ್ಟ್ರ ...
Read moreDetailsಬೆಂಗಳೂರು: ವಿಧಾನಮಂಡಲದ ಚಳಿಗಾಲದ ಅಧಿವೇಶನ ಡಿ. 9ರಿಂದ ಡಿ. 20ರ ವರೆಗೆ ನಡೆಯಲಿದೆ. ಚಳಿಗಾಲದ ಅಧಿವೇಶನ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ (Suvarna Soudha) ನಡೆಯಲಿದೆ. ರಾಜ್ಯಪಾಲ ಥಾವರ್ಚಂದ್ ...
Read moreDetailsಬೆಂಗಳೂರು: ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳಿಗೆ ಹಣ ಕ್ರೂಢೀಕರಿಸುವುದಕ್ಕಾಗಿ ಬಡವರ ಹೊಟ್ಟೆಯ ಮೇಲೆ ಬರೆ ಎಳೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ರಾಜ್ಯದಲ್ಲಿ ರೇಷನ್ ...
Read moreDetailsನವದೆಹಲಿ: ಸಂಸತ್ ಚಳಿಗಾಲದ ಅಧಿವೇಶನವು ನ. 25ರಿಂದ ಆರಂಭವಾಗಿ ಡಿ. 20ರ ವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ. ಸಾಮಾಜಿಕ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.