ಮಹಾರಾಷ್ಟ್ರ ಚುನಾವಣೆ; ಲೋಕ್ ಪಾಲ್ ಸಮೀಕ್ಷೆಯಲ್ಲಿ ಗೆಲುವು ಯಾರಿಗೆ?
ಮಹಾರಾಷ್ಟ್ರ ಹಾಗೂ ಜಾರ್ಖಂಡ್ ನ ವಿಧಾನಸಭೆಗೆ ಚುನಾವಣೆ ನಡೆಯುತ್ತಿದೆ. ಈ ಮಧ್ಯೆ ಮಹಾರಾಷ್ಟ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಹೀಗಾಗಿ ಆರೋಪ -ಪ್ರತ್ಯಾರೋಪಗಳು ಜೋರಾಗಿವೆ. ಈ ಮಧ್ಯೆ ಯಾರು ...
Read moreDetailsಮಹಾರಾಷ್ಟ್ರ ಹಾಗೂ ಜಾರ್ಖಂಡ್ ನ ವಿಧಾನಸಭೆಗೆ ಚುನಾವಣೆ ನಡೆಯುತ್ತಿದೆ. ಈ ಮಧ್ಯೆ ಮಹಾರಾಷ್ಟ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಹೀಗಾಗಿ ಆರೋಪ -ಪ್ರತ್ಯಾರೋಪಗಳು ಜೋರಾಗಿವೆ. ಈ ಮಧ್ಯೆ ಯಾರು ...
Read moreDetailsಬೆಂಗಳೂರು: ಮುಡಾ ಪ್ರಕರಣದ ದಿಕ್ಕು ತಪ್ಪಿಸುವ ನಿಟ್ಟಿನಲ್ಲಿ ನಮ್ಮ ಶಾಸಕರಿಗೆ 50 ಕೋಟಿ ರೂ. ಆಮಿಷವೊಡ್ಡಿ ಸರ್ಕಾರ ಅಸ್ಥಿರಗೊಳಿಸುವ ಕಾರ್ಯವನ್ನು ಬಿಜೆಪಿ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ...
Read moreDetailsಬೆಂಗಳೂರು: ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಅವರು ಹತಾಶೆಯಲ್ಲಿ ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ...
Read moreDetailsಮೈಸೂರು: ಬಿಜೆಪಿ ನಮ್ಮ ಸರ್ಕಾರ ಬೀಳಿಸುವ ಯತ್ನ ಮಾಡುತ್ತಿದೆ. ಇದಕ್ಕಾಗಿ ಪಕ್ಷದ 50 ಶಾಸಕರಿಗೆ ತಲಾ 50 ಕೋಟಿ ರೂ. ಆಮಿಷ ಒಡ್ಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ...
Read moreDetailsಮೈಸೂರು: ಸಿಎಂ ಬಿಜೆಪಿ ಮತ್ತೊಮ್ಮೆ ಹರಿಹಾಯ್ದಿದ್ದಾರೆ. ರಾಜ್ಯಪಾಲರು, ಸಿಬಿಐ, ಇಡಿ, ಐಟಿಗಳನ್ನು ದುರುಪಯೋಗಪಡಿಸಿಕೊಂಡು ಆಟ ಆಡ್ತೀರಾ? ಎಂದು ಬಿಜೆಪಿ ವಿರುದ್ಧ ತಮ್ಮದೆ ಭಾಷೆಯಲ್ಲಿ ಗುಡುಗಿದ್ದಾರೆ. ಟಿ. ನರಸೀಪುರ ...
Read moreDetailsರಾಂಚಿ: ಮನೆಗಳ ಮೇಲೆ ಸೋಲಾರ್ ಪ್ಯಾನೆಲ್ ಗಳನ್ನು ಅಳವಡಿಸಲು ಕೇಂದ್ರ ಸರ್ಕಾರ ಪ್ರತಿ ಮನೆಗೆ 80 ಸಾವಿರ ರೂ.ವರೆಗೆ ಅನುದಾನ ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ...
Read moreDetailsಮೈಸೂರು: ರಾಜ್ಯದಲ್ಲಿ ಸದ್ಯಕ್ಕೆ ಸಚಿವ ಸಂಪುಟ ಪುನರ್ ರಚನೆ ಇಲ್ಲ. ಆದರೆ, ಬಿ. ನಾಗೇಂದ್ರ ವಿಚಾರ ಮಾತ್ರ ಚರ್ಚೆ ನಡೆಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹೀಗಾಗಿ ...
Read moreDetailsಪುಣೆ: ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ವಿರುದ್ಧ ಗುಡುಗಿದ್ದಾರೆ. ಪಕ್ಕದ ಕರ್ನಾಟಕದಲ್ಲಿ ಕಾಂಗ್ರೆಸ್ ಲೂಟಿ ಮಾಡುತ್ತಿದೆ. ಹೀಗಾಗಿ ಮಹಾರಾಷ್ಟ್ರದಿಂದ ಕಾಂಗ್ರೆಸ್ ದೂರವಿಡಿ ಎಂದು ...
Read moreDetailsಚಿತ್ರದುರ್ಗ: ವಿಪಕ್ಷ ನಾಯಕ ಆರ್. ಅಶೋಕ್ ಅವರು ಕಾಂಗ್ರೆಸ್ ವಿರುದ್ಧ ಮತ್ತೊಮ್ಮೆ ಗುಡುಗಿದ್ದಾರೆ. ರಾಜ್ಯದಲ್ಲಿ ಇರೋದು ಮನೆಹಾಳು ಸರ್ಕಾರ. ಈ ಸರ್ಕಾರದ ಕೈಯಲ್ಲಿ ಅಭಿವೃದ್ಧಿಗೆ ಅನುದಾನ ನೀಡಲು ...
Read moreDetailsಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಪರ ಬಹಿರಂಗವಾಗಿ ಮಾತನಾಡಿದ ನಂತರದಿಂದ ಶಾಸಕ ಜಿ.ಟಿ. ದೇವೇಗೌಡ ಅವರು ಜೆಡಿಎಸ್ ನಲ್ಲಿ ಹೆಸರಿಗೆ ಮಾತ್ರ ಎನ್ನುವಂತಾಗಿದೆ. ಸದ್ಯ ಹಲವು ವಿಚಾರಗಳ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.