ಕೆಪಿಸಿಸಿ ಅಧ್ಯಕ್ಷರಾಗಿ ಆರ್ಎಸ್ಎಸ್ ಗೀತೆ ಹಾಡಿದ್ದರೆ ಡಿಕೆಶಿ ಕ್ಷಮೆ ಕೇಳಬೇಕು: ಬಿಕೆ ಹರಿಪ್ರಸಾದ್ ಆಗ್ರಹ
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ವಿಧಾನಸಭೆಯಲ್ಲಿ ಆರ್ಎಸ್ಎಸ್ ಗೀತೆ ಹಾಡಿದ್ದನ್ನು ಬಿಜೆಪಿಯವರು ಸಮರ್ಥಿಸಿಕೊಳ್ಳುತ್ತಾರೆ. ಹಾಗೆಂದು, ಅವರು ಉಪ ಮುಖ್ಯಮಂತ್ರಿಗಳಾಗಿ ಅದನ್ನು ಹಾಡಿದ್ದರೆ ತಕರಾರಿಲ್ಲ. ಆದರೆ, ಕೆಪಿಸಿಸಿ ಅಧ್ಯಕ್ಷರಾಗಿ ಆರ್ಎಸ್ಎಸ್ ...
Read moreDetails












