ಅಪಾರ್ಟ್‌ಮೆಂಟ್ ಲಿಫ್ಟ್‌ನಲ್ಲಿ ಮೂತ್ರ ವಿಸರ್ಜನೆ ಮಾಡಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್, ವಿಡಿಯೋ ವೈರಲ್
ಮುಂಬೈ: ಮಹಾರಾಷ್ಟ್ರದ ವಿರಾರ್‌ನಲ್ಲಿರುವ ಅಪಾರ್ಟ್‌ಮೆಂಟ್ ಸಮುಚ್ಚಯವೊಂದರ ಲಿಫ್ಟ್‌ನೊಳಗೆ ಬ್ಲಿಂಕಿಟ್ ಡೆಲಿವರಿ ಏಜೆಂಟ್ ಮೂತ್ರ ವಿಸರ್ಜನೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಈ ಕೃತ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ...
Read moreDetails












