ಖಗೋಳ ಕೌತುಕ ರಕ್ತ ಚಂದ್ರ ಗ್ರಹಣ | ಬೆಂಗಳೂರಿನಲ್ಲಿ ಸ್ಪಷ್ಟ ಗೋಚರ
ಬೆಂಗಳೂರು : ಭಾರತೀಯ ಆಕಾಶ ವೀಕ್ಷಕರಿಗೆ ಅಪರೂಪದ ಖಗೋಳ ವಿಸ್ಮಯ ಎದುರಾಯಿತು. ಸೆಪ್ಟೆಂಬರ್ 7 ಮತ್ತು 8, 2025ರಂದು ದೇಶಾದ್ಯಂತ ಸಂಪೂರ್ಣ ಚಂದ್ರಗ್ರಹಣ ವೀಕ್ಷಣೆಗೆ ಲಭ್ಯವಾಯಿತು. ಈ ...
Read moreDetailsಬೆಂಗಳೂರು : ಭಾರತೀಯ ಆಕಾಶ ವೀಕ್ಷಕರಿಗೆ ಅಪರೂಪದ ಖಗೋಳ ವಿಸ್ಮಯ ಎದುರಾಯಿತು. ಸೆಪ್ಟೆಂಬರ್ 7 ಮತ್ತು 8, 2025ರಂದು ದೇಶಾದ್ಯಂತ ಸಂಪೂರ್ಣ ಚಂದ್ರಗ್ರಹಣ ವೀಕ್ಷಣೆಗೆ ಲಭ್ಯವಾಯಿತು. ಈ ...
Read moreDetailsಉಡುಪಿ: ಇಂದು ರಾತ್ರಿ ರಾಹುಗ್ರಸ್ತ ಚಂದ್ರಗ್ರಹಣ ಸಂಭವಿಸಲಿದ್ದು, ಗ್ರಹಣವನ್ನು ಕಣ್ತುಂಬ ನೋಡಿ ಸಂಭ್ರಮಿಸಿ. ನಸುಗೆಂಪು ಚಂದ್ರ ಕಣ್ಣು, ಮನಸ್ಸಿಗೆ ಹಿತ ಕೊಡುತ್ತಾನೆ. ಬರಿಯ ಕಣ್ಣಿನಲ್ಲಿ ನೋಡಬಹುದು ಎಂದು ...
Read moreDetailsಕೊಪ್ಪಳ: ಇಂದು ರಾಹುಗ್ರಹಸ್ತ ರಕ್ತಚಂದ್ರಗ್ರಹಣ ಗೋಚರವಾಗಲಿದೆ. ಈ ಹಿನ್ನೆಲೆಯಲ್ಲಿ ಇಂದು ಹಲವು ದೇಗುಲಗಳು ಬಂದ್ ಆಗಲಿದ್ದು, ಪೂಜೆ, ದರ್ಶನದ ಸಮಯದಲ್ಲೂ ಬದಲಾವಣೆಯಾಗಿದೆ. ಗ್ರಹಣದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ ಪ್ರಸಿದ್ಧ ...
Read moreDetailsರಾಯಚೂರು: ರಾಹುಗ್ರಸ್ತ ರಕ್ತಚಂದ್ರಗ್ರಹಣ ಹಿನ್ನೆಲೆಯಲ್ಲಿ ಇಂದು ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ನಿತ್ಯ ಪೂಜೆ ಉತ್ಸವಗಳಲ್ಲಿ ಬದಲಾವಣೆ ಮಾಡಿಕೊಳ್ಳಲಾಗಿದೆ. ರಾಯರ ಮಠದಲ್ಲಿ ಮಧ್ಯಾಹ್ನದಿಂದ ತೀರ್ಥ, ಪ್ರಸಾದ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.