ತುಮಕೂರಿನಲ್ಲಿ ಮತ್ತೆ ಹರಿದ ನೆತ್ತರು | ಇಬ್ಬರ ಮೇಲೆ ಡೆಡ್ಲಿ ಅಟ್ಯಾಕ್ : ಓರ್ವ ಸ್ಥಳದಲ್ಲೇ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ
ತುಮಕೂರು: ತುಮಕೂರು ನಗರದಲ್ಲಿ ಮತ್ತೆ ನೆತ್ತರಕೋಡಿ ಹರಿದಿದೆ. ಇಬ್ಬರ ಮೇಲೆ ಮಾರಣಾಂತಿಕ ದಾಳಿ ನಡೆದಿದ್ದು, ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರ ಎನ್ನಲಾಗುತ್ತಿದೆ. ಅಭಿ (28) ...
Read moreDetails













