ಹೊಸ ವರ್ಷಕ್ಕೆ ನಮ್ಮ ಮೆಟ್ರೋಗೆ ಭರ್ಜರಿ ಆದಾಯ | ಒಂದೇ ದಿನಕ್ಕೆ ಬರೋಬ್ಬರಿ 3.08 ಕೋಟಿ ರೂ. ಸಂಗ್ರಹ
ಬೆಂಗಳೂರು: ಹೊಸ ವರ್ಷದ ಹಿನ್ನೆಲೆ ಒಂದೇ ದಿನದಲ್ಲಿ 8.93 ಲಕ್ಷ ಜನರು ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ್ದು, 3.08 ಕೋಟಿ ರೂ. ಆದಾಯ ಸಂಗ್ರಹವಾಗಿದೆ. ಹೊಸ ವರ್ಷಾಚರಣೆ ಹಿನ್ನೆಲೆ ಬಿಎಂಆರ್‌ಸಿಎಲ್ ...
Read moreDetails





















