ಕನ್ನಡ ರಾಜ್ಯೋತ್ಸವಕ್ಕೆ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದ ಬಿಎಮ್‌ಆರ್‌ಸಿಎಲ್
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಮ್‌ಆರ್‌ಸಿಎಲ್ ಸಿಹಿ ಸುದ್ದಿಯೊಂದನ್ನು ನೀಡಿದೆ. ನ.1ರ ಇಂದಿನಿಂದ ಹೆಚ್ಚುವರಿಯಾಗಿ ಐದು ರೈಲುಗಳು ವಾಣಿಜ್ಯ ಸಂಚಾರ ಆರಂಭಿಸಲಿವೆ. ಹೀಗಾಗಿ ಪ್ರತಿ 15 ನಿಮಿಷಕ್ಕೊಂದು ರೈಲುಗಳು ...
Read moreDetails





















