ಇಂದು ಬಹು ನಿರೀಕ್ಷಿತ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ನಮೋ ಚಾಲನೆ
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸಂಪರ್ಕಿಸುವ ಆರ್.ವಿ ರಸ್ತೆ-ಬೊಮ್ಮಸಂದ್ರ ನಡುವಿನ (19.15 ಕಿ.ಮೀ) ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು(ಭಾನುವಾರ) ...
Read moreDetails



















