ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ
ಬೆಂಗಳೂರು: ಕಿಲ್ಲರ್ ಬಿಎಂಟಿಸಿ ಬಸ್ (BMTC Bus) ಡಿಕ್ಕಿಯಾಗಿ (Accident) ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ಹೆಬ್ಬಾಳ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ...
Read moreDetailsಬೆಂಗಳೂರು: ಕಿಲ್ಲರ್ ಬಿಎಂಟಿಸಿ ಬಸ್ (BMTC Bus) ಡಿಕ್ಕಿಯಾಗಿ (Accident) ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ಹೆಬ್ಬಾಳ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ...
Read moreDetailsಬೆಂಗಳೂರು: WPL ಮ್ಯಾಚ್ ನೋಡಲು ಹೋಗುವವರಿಗೆ ಬಿಎಂಟಿಸಿಯಿಂದ ಕೂಡ ಗುಡ್ ನ್ಯೂಸ್ ಸಿಕ್ಕಿದೆ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಎಲ್ಲಾ WPL ಮ್ಯಾಚ್ ಗಳಿಗೂ ವಿಶೇಷ ಬಸ್ ಸೇವೆ ಒದಗಿಸಲು ...
Read moreDetailsಬೆಂಗಳೂರು: ಕೆಲವೇ ದಿನಗಳಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಗುಡ್ ನ್ಯೂಸ್ ನೀಡಿದೆ. ಹೌದು, ಎಸ್ ಎಸ್ ಎಲ್ ...
Read moreDetailsಬೆಂಗಳೂರು: ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮಹಾನಗರ ಸಾರಿಗೆ ಸಂಸ್ಥೆಯಿಂದ ಗುಡ್ ನ್ಯೂಸ್ ವೊಂದು ಸಿಕ್ಕಿದೆ. 2024-25ನೇ ಸಾಲಿನ ಪಿಯುಸಿ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿರುವ ...
Read moreDetailsಬೆಂಗಳೂರು: ಸದ್ಯ ಡಿಜಿಟಲ್ ಅನ್ನುವುದು ಎಲ್ಲ ರಂಗಗಳಿಗೂ ಕಾಲಿಟ್ಟಿದೆ. ಹೀಗಾಗಿ ರಾಜ್ಯ ಸಾರಿಗೆ ಇಲಾಖೆ ಕೂಡ ಇದಕ್ಕೆ ಒಗ್ಗಿ ಕೊಡಿದೆ. ಇದನ್ನು ಬಿಎಂಟಿಸಿ ಹೆಚ್ಚು ಪರಿಣಾಮಕಾರಿಯಾಗಿ ಬಳಕೆ ...
Read moreDetailsಬೆಂಗಳೂರು: ಇಲ್ಲಿನ ಕೆ.ಆರ್.ಮಾರುಕಟ್ಟೆ ಫ್ಲೈ ಓವರ್ ಮೇಲೆ ಸರಣಿ ಅಪಘಾತ ನಡೆದಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಹಾಗೂ ಬೈಕ್ ಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿದೆ.ಈ ...
Read moreDetailsಬೆಂಗಳೂರು: ಬಿಎಂಟಿಸಿ ಬಸ್ ಚಾಲಕನೊಬ್ಬ ಬಿರಿಯಾನಿ ಪಾರ್ಸೆಲ್ (Biriyani Parcel) ಪಡೆಯುವುದಕ್ಕಾಗಿ 15 ನಿಮಿಷ ಬಸ್ ನಿಲ್ಲಿಸಿ, ದುರ್ವರ್ತನೆ ತೋರಿರುವ ಘಟನೆ ನಡೆದಿದೆ. ಬಿಎಂಟಿಸಿ (BMTC) ಚಾಲಕನ ...
Read moreDetailsಬೆಂಗಳೂರು: ಬಿಎಂಟಿಸಿ ಸೇರಿದಂತೆ ರಾಜ್ಯದಲ್ಲಿನ ಇನ್ನಿತರ ಸಾರಿಗೆ ನಿಗಮಗಳು ಆರ್ಥಿಕ ಸಂಕಷ್ಟದಿಂದ ಹೊರ ಬರಲು ಆಗುತ್ತಿಲ್ಲ. 'ಶಕ್ತಿ' ಯೋಜನೆಯಿಂದ ಬಿಎಂಟಿಸಿಗೆ ಸಾಕಷ್ಟು ಲಾಭವಾಗುತ್ತಿದ್ದರೂ ನಷ್ಟ ಇನ್ನೂ ಹಾಗೆ ...
Read moreDetailsಬೆಂಗಳೂರು: ಬಿಎಂಟಿಸಿ ನಿರ್ವಾಹಕನೊಬ್ಬ ಶಾಲಾ ಬಾಲಕನನ್ನು ಕಾಲಿನಿಂದ ಒದ್ದಿರುವ ಘಟನೆ ನಡೆದಿದೆ.ಇಲ್ಲಿನ ಚಿಕ್ಕಬಿದರಕಲ್ಲು ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಜ. 30ರಂದು ಈ ಘಟನೆ ನಡೆದಿದೆ. ...
Read moreDetailsಬೆಂಗಳೂರು: ಬಿಎಂಟಿಸಿ (BMTC) ಬಸ್ ನ ಚಾಲಕ ಹಾಗೂ ನಿರ್ವಾಹಕ ಬಸ್ಸಿನಲ್ಲೇ ಪ್ರಯಾಣಿಕರ ಎದುರು ಜಗಳ ಮಾಡಿಕೊಂಡಿರುವ ಘಟನೆ ಹೆಬ್ಬಾಳ ಫ್ಲೈಓವರ್ (Hebbal Flyover) ಬಳಿ ನಡೆದಿದೆ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.