ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ!
ಬೆಂಗಳೂರು: ಕಿಲ್ಲರ್ ಬಿಎಂಟಿಸಿ ಬಸ್ ಮತ್ತೊಂದು ಬಲಿ ಪಡೆದಿದೆ. ಸಿಗ್ನಲ್ ನಲ್ಲಿ ಬಸ್ ಹತ್ತಲು ಹೋಗಿ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ಮೋನಿಕಾ (20) ಸಾವನ್ನಪ್ಪಿರುವ ಯುವತಿ. ...
Read moreDetailsಬೆಂಗಳೂರು: ಕಿಲ್ಲರ್ ಬಿಎಂಟಿಸಿ ಬಸ್ ಮತ್ತೊಂದು ಬಲಿ ಪಡೆದಿದೆ. ಸಿಗ್ನಲ್ ನಲ್ಲಿ ಬಸ್ ಹತ್ತಲು ಹೋಗಿ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ಮೋನಿಕಾ (20) ಸಾವನ್ನಪ್ಪಿರುವ ಯುವತಿ. ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬಿಎಂಟಿಸಿ 3 ಹೊಸ ಮಾರ್ಗಗಳಿಗೆ ಬಸ್ ಸೇವೆ ಆರಂಭಿಸಿದೆ. ಈ ಹೊಸ ಮಾರ್ಗದಲ್ಲಿ ಸಂಚರಿಸುವ ಬಸ್ ಗಳು ನಗರದ ಎರಡು ಪ್ರಮುಖ ಬಡಾವಣೆಗಳಿಗೆ ...
Read moreDetailsಬೆಂಗಳೂರಿಗೆ: ಸಿಲಿಕಾನ್ ಸಿಟಿಯಲ್ಲಿ ಬಿಎಂಟಿಸಿ ಬಸ್ ಗಳಿಗೆ ಟಕ್ಕರ್ ಕೊಡಲು ಉಬರ್(Uber) ಖಾಸಗಿ ಕಂಪನಿ ಮುಂದಾಗಿದೆ. ಕೆಲವು ಪ್ರದೇಶಗಳಿಗೆ ಖಾಸಗಿಯಾಗಿ ಬಸ್ ಓಡಿಸಲು ಉಬರ್ ಮುಂದಾಗಿದೆ. ಹೀಗಾಗಿ ...
Read moreDetailsಬೆಂಗಳೂರು: ಇತ್ತೀಚೆಗೆ ಚಾಲಕರು ಅಜಾಗರೂಕತೆಯಿಂದ ಬಸ್ ಡ್ರೈವಿಂಗ್ (Bus driving) ಮಾಡುತ್ತಿರುವ ಹಲವು ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಹೀಗಾಗಿ ಬಿಎಂಟಿಸಿ ಖಡಕ್ ಎಚ್ಚರಿಕೆ ರವಾನಿಸಿದೆ. ಅಜಾಗರೂಕತೆ ಬಸ್ ...
Read moreDetailsಬೆಂಗಳೂರು: ಬಿಎಂಟಿಸಿ (BMTC)ಪ್ರಯಾಣಿಕರು ಬಸ್ ಹತ್ತುವಾಗ ಎಚ್ಚರಿಂದ ಹತ್ತಬೇಕಾದ ಅನಿವಾರ್ಯತೆ ಎದುರಾಗಿದೆ. ಯಾಕೆಂದರೆ ಯಾವ ಬಸ್ ನ ಬ್ರೇಕ್ ಫೇಲ್(brake fail) ಆಗುತ್ತೋ ಎನ್ನುವುದೇ ತಿಳಿಯದಂತಾಗಿದೆ. ಭಾನುವಾರವಷ್ಟೇ(sunday) ...
Read moreDetailsಬೆಂಗಳೂರು: ಬಿಎಂಟಿಸಿ (BMTC) ಬಸ್ ಬ್ರೇಕ್ ಆಗಿರುವ ಘಟನೆಯೊಂದು ನಡೆದಿದೆ. ನಗರದ ನಾಗದೇವನಹಳ್ಳಿ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಎಲೆಕ್ಟ್ರಿಕಲ್ ಬಸ್ ಬ್ರೇಕ್ ಫೇಲ್ ಆಗಿ ಬೀಡಾ ...
Read moreDetailsಬೆಂಗಳೂರು: ಬಿಎಂಟಿಸಿ ಚಾಲಕನೊಬ್ಬ ರೀಲ್ಸ್ ನೋಡುತ್ತಾ ಬಸ್ ಚಲಾಯಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಚಲಿಸುತ್ತಿದ್ದ ಬಸ್ ನಲ್ಲಿಯೇ ಚಾಲಕ ರೀಲ್ಸ್ ನೋಡುತ್ತ ಬಸ್ ಚಲಾಯಿಸಿದ್ದಾರೆ. ...
Read moreDetails“ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು" ಸಿನಿಮಾ ತಂಡದ ವಿರುದ್ಧ ಬಿಎಂಟಿಸಿ (bmtc)ದೂರು ದಾಖಲಿಸಿದೆ.ಈ ಕುರಿತು ಬನಶಂಕರಿ ಪೋಲಿಸ್ ಸ್ಟೇಷನ್ (police station) ನಲ್ಲಿ ಬಿಎಂಟಿಸಿಯಿಂದ ದೂರು ದಾಖಲಾಗಿದೆ. ...
Read moreDetailsಇತ್ತೀಚೆಗಷ್ಟೇ ಬಸ್ ಟಿಕೆಟ್ (Bus ticket)ದರ ಏರಿಸುವ ಮೂಲಕ ಸಾರಿಗೆ ಇಲಾಖೆ ಶಾಕ್ ಪ್ರಯಾಣಿಕರಿಗೆ ಶಾಕ್ ನೀಡಿತ್ತು. ಇದರ ಬೆನ್ನಲ್ಲೇ ಈಗ ಬೆಂಗಳೂರಿಗರಿಗೆ(Bengalore) ಮತ್ತೊಂದು ಶಾಕ್ ಎದುರಾಗಿದೆ. ...
Read moreDetailsಬೆಂಗಳೂರು: ರಾಜ್ಯ ಸರ್ಕಾರ ಬಸ್ ಟಿಕೆಟ್ ದರವನ್ನು ಶೇ. 15ರಷ್ಟು ಹೆಚ್ಚಿಸಿ ಆದೇಶ ಹೊರಡಿಸಿದೆ. ಹೀಗಾಗಿ ಪುರುಷ ಪ್ರಯಾಣಿಕರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಹಾಗಾದರೆ ಯಾವ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.