ಆಕಸ್ಮಿಕ ಬೆಂಕಿಗೆ ಪರ್ಷಿಯನ್ ಮೀನುಗಾರಿಕಾ ಬೋಟ್ ಭಸ್ಮ ; 30 ಲಕ್ಷಕ್ಕೂ ಹೆಚ್ಚು ನಷ್ಟ!
ಉತ್ತರ ಕನ್ನಡ : ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡಿನ ಟೊಂಕದಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಬೋಟ್‌ವೊಂದು ಸಂಪೂರ್ಣ ಸುಟ್ಟುಹೋಗಿರುವ ಘಟನೆ ನಡೆದಿದೆ. ಆಯುಬ್ ಸಾಬ್ ಎಂಬುವವರಿಗೆ ಸೇರಿದ ...
Read moreDetails












